ಮಾಜಿ ಸಿಎಂ ಬಿಎಸ್ವೈರಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ನಡೆದಿದ್ದೇನು? ಲಾಸ್ಟ್ ಮೂಮೆಂಟ್ನಲ್ಲಿ ನಡೆದ ಆ ಘಟನೆಗೆ ಕಾರಣವಾಗಿದ್ದೇನು? ವಿವರ ಇಲ್ಲಿದೆ
ಇವತ್ತು ಕಲಬುರಗಿಗೆ ತೆರಳಿದ್ದ ಬಿಎಸ್ ಯಡಿಯೂರಪ್ಪನವರ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಅದರ ಪೈಲೆಟ್ ಇದ್ದಕ್ಕಿದ್ದಂತೆ ಹೆಲಿಕಾಪ್ಟರ್ನ್ನ ಪುನಃ ಆಗಸದೆತ್ತರಕ್ಕೆ ಹಾರಿಸಿದರು. ಇದು ಕೆಲಕಾಲ ಆತಂಕ ಮೂಡಿಸಿತ್ತು. ಇಷ್ಟಕ್ಕೂ ಅಲ್ಲಿ ನಡೆದಿದ್ದೇನು ಎಂಬುದನ್ನ ನೋಡಿದಾಗ, ಅಲ್ಲಿದ್ದ ಪ್ಲಾಸ್ಟಿಕ್ಗಳು, ಇವತ್ತು ಹೆಲಿಕಾಪ್ಟರ್ ಕ್ರಾಶ್ಗೂ ಕಾರಣವಾಗುವ ಆತಂಕವಿತ್ತು. ಆದರೆ ಅಷ್ಟರಲ್ಲಿ ಎಚ್ಚೆತ್ತುಕೊಂಡ ಪೈಲೆಟ್ , ಹೆಲಿಕಾಪ್ಟರ್ ಲ್ಯಾಂಡಿಂಗ್ ಮಾಡುವ ಬದಲು, ಪುನಃ ಆಗಸದೆತ್ತರಕ್ಕೆ ಹಾರಿದರು. ಬಳಿಕ ಕೆಲಕ್ಷಣಗಳ ನಂತರ ಪುನಃ ಬಂದು ಲ್ಯಾಂಡ್ ಮಾಡಿದರು. READ | ಅಪ್ಪ, ಮಗ, ಹೆಂಡ್ತಿ ಯಾರೇ … Read more