AIRPORT ಉದ್ಘಾಟನೆಗೆ ಜನ ಸೇರಿಸುವ ಬದಲು ವಿದ್ಯಾರ್ಥಿಗಳನ್ನ ಸೇರಿಸ್ತಿದೆಯಾ ಬಿಜೆಪಿ? ಬೇಳೂರು ಗೋಪಾಲ ಕೃಷ್ಣರ ಆರೋಪವೇನು!?

MALENADUTODAY.COM | SHIVAMOGGA  | #KANNADANEWSWEB ಶಿವಮೊಗ್ಗವಿಮಾನ ನಿಲ್ದಾಣ ಉದ್ಘಾಟನೆಗೆ ಮಕ್ಕಳನ್ನು ಕರೆಸಿಕೊಳ್ಳುತ್ತಿದ್ಧಾರೆ, ಎಲ್ಲಾ ಕಾಲೇಜಿಗೆ ಹೋಗಿ ವಿದ್ಯಾರ್ಥಿಗಳನ್ನು ಕಳುಹಿಸುವಂತೆ ದುಂಬಾಲು ಬೀಳುತ್ತಿದ್ದಾರೆ.  ಪ್ರಾಂಶುಪಾಲರ ಬಳಿ ಪ್ರಧಾನ ಮಂತ್ರಿಯವರು ಬರುತ್ತಿದ್ದಾರೆ. ಶಾಲೆಯ ಬಾಗಿಲು ಮುಚ್ಚಿ ವಿದ್ಯಾರ್ಥಿಗಳನ್ನು ಕಾರ್ಯಕ್ರಮಕ್ಕೆ ಕಳುಹಿಸಿ ಎಂದು ಹೇಳುತ್ತಿದ್ದಾರೆ. ಇಂತಹ ಪರಿಸ್ಥಿತಿ ಬಿಜೆಪಿಗೆ ಬರಬಾರದಿತ್ತು. ಇದು ತನಿಖೆಯಾಗಬೇಕು ಎಂದು ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಹೇಳಿದ್ಧಾರೆ. ಅಲ್ಲದೆ ಈ ಸಂಬಂಧ ಕಾಂಗ್ರೆಸ್​ ಪಕ್ಷದ  ಎನ್‍ಎಸ್‍ಯುಐ ಘಟಕ ಇದರ ವಿರುದ್ಧ ಹೋರಾಟ ನಡೆಸಲಿದೆ ಎಂದಿದ್ಧಾರೆ.  READ … Read more

ಶಿವಮೊಗ್ಗದಲ್ಲಿ ಅಬ್ಬರಿಸಿದ ಮಾಜಿ ಸಿಎಂ ಕುಮಾರಸ್ವಾಮಿ! ಜೆಡಿಎಸ್​ ಪಂಚರತ್ನ ಯಾತ್ರೆ ಯಶಸ್ವಿ! ಅಡಿಕೆ, ಅಕ್ಷರ, ಆಧಾರರ ಭರವಸೆ! ಪೂರ್ತಿ ಬಹುಮತಕ್ಕೆ ಕೋರಿಕೆ

 MALENADUTODAY.COM | SHIVAMOGGA  | #KANNADANEWSWEB ಶಿವಮೊಗ್ಗದಲ್ಲಿ ಜೆಡಿಎಸ್​ ಪಂಚರತ್ನ ಯಾತ್ರೆ ಯಶಸ್ವಿ ಕಂಡಿದೆ, ನಿನ್ನೆ ಶಿವಮೊಗ್ಗ ಜಿಲ್ಲೆಯಲ್ಲಿ 4 ನೇ ದಿನಕ್ಕೆ ಕಾಲಿಟ್ಟ ಜೆಡಿಎಸ್ ಪಂಚರತ್ನ ರಥಯಾತ್ರೆ (Pancharatna rathayatre)   ತೀರ್ಥಹಳ್ಳಿ ವಿಧಾನಸಭಾ ಕ್ಷೆತ್ರವನ್ನು (Assembly Constituency) ಸುತ್ತಾಡಿದೆ.  ಹುಂಚದಕಟ್ಟೆಯಿಂದ ಆರಂಭವಾದ ಯಾತ್ರೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ,  ಜೆಡಿಎಸ್ ಅಭ್ಯರ್ಥಿ ಯಡೂರು ರಾಜಾರಾಮ್ ಪರ ಮತಯಾಚನೆ ಮಾಡಿದ್ರು.  ನಾರಾಯಣ ಗುರುಪೀಠದಲ್ಲಿ ಜನರೊಂದಿಗೆ ಸಂವಾದ ನಡೆಸಿದ ಹೆಚ್ ಡಿಕೆ,  ಹುಂಚ ಪದ್ಮಾವತಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ರು. ನಂತರ ಆರಗದಲ್ಲಿ … Read more

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪರವರನ್ನ ಹಾಡಿ ಹೊಗಳಿಗೆ ಪ್ರಧಾನಿ ನರೇಂದ್ರ ಮೋದಿ! ಕಾರಣವೇನು? ವರದಿ ಇಲ್ಲಿದೆ

ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪರವರನ್ನ ಪ್ರಧಾನಿ ನರೇಂದ್ರ ಮೋದಿ ಹಾಡಿ ಹೊಗಳಿದ್ದಾರೆ. ಬಿಜೆಪಿಯ ಕಾರ್ಯಕರ್ತನಾಗಿ ಬಿಎಸ್​ವೈ ಭಾಷಣವೂ ಸ್ಫೂರ್ತಿದಾಯಕವಾಗಿದೆ ಎಂದಿದ್ದಾರೆ. ವಿಧಾನಸಭೆಯಲ್ಲಿ ಮಾಜಿ ಸಿಎಂ  ಬಿ.ಎಸ್. ಯಡಿಯೂರಪ್ಪ ಅವರು ವಿದಾಯ ಭಾಷಣವನ್ನು ಮಾಡಿದ್ದರು.  READ | ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿನ ಬಜೆಟ್ ಸಭೆಯಲ್ಲಿ ಕನ್ನಡಿಯೊಳಗಿನ ಗಂಟಿನ ಕಲಹ! ಏನಿದು? ವಿಡಿಯೋ ಸ್ಟೋರಿ ಇಲ್ಲಿದೆ ಈ ಭಾಷಣದ ತುಣಕನ್ನ ಬಿಜೆಪಿ ಕರ್ನಾಟಕ ಟ್ವಿಟ್ಟರ್​ನಲ್ಲಿ ಫೋಸ್ಟ್ ಮಾಡಿದ್ದು, ಪಕ್ಷದ ಟ್ವೀಟ್​ನ್ನು ರೀಟ್ವೀಟ್ ಮಾಡಿರುವ  ಪ್ರಧಾನಿ ನರೇಂದ್ರ ಮೋದಿ ಅವರು ಬಿಎಸ್​ವೈರನ್ನ ಶ್ಲಾಘಿಸಿದ್ದಾರೆ.ಬಿಜೆಪಿಯ … Read more

ವಿಧಾನಸೌಧದಲ್ಲಿ ಬಿಎಸ್​ವೈ ಕೊನೆಯ ಗುಡುಗು! ಕಡೆಯ ಅಧಿವೇಶದನಲ್ಲಿ ಸಿದ್ದರಾಮಯ್ಯರಿಗೆ ಯಡಿಯೂರಪ್ಪ ಕೊಟ್ಟರು ಸಲಹೆ

MALENADUTODAY.COM | SHIVAMOGGA  | #KANNADANEWSWEB ಇದು ನನ್ನ ಕೊನೆಯ ಅಧಿವೇಶನ ಎಂದ ಬಿಎಸ್‌ವೈ ಪಕ್ಷಕ್ಕಾಗಿ ನಾನು ಇನ್ನೂ ಹೋರಾಟ ಮಾಡುತ್ತೇನೆ. ಮನೆಯಲ್ಲಿ ಕೂತುಕೊಳ್ಳುವ ಪ್ರಶ್ನೆಯೇ ಇಲ್ಲ. ನೀವು ಎಲ್ಲೆಲ್ಲಿ ಕರೆಯುತ್ತಿರೋ ಅಲ್ಲೆಲ್ಲಾ ಬರುತ್ತೇನೆ. ಇನ್ನೂ ಐದು ವರ್ಷಗಳ ಕಾಲ ದೇವರು ಕೆಲಸ ಮಾಡುವ ಶಕ್ತಿಯನ್ನು ಕೊಟ್ಟರೆ ಖಂಡಿತ, ಈ ಚುನಾವಣೆ ಹಾಗೂ ಇನ್ನೊಂದು ಚುನಾವಣೆಯಲ್ಲೂ ಶಕ್ತಿ ಮೀರಿ ಕೆಲಸ ಮಾಡುತ್ತೇನೆ!  ಇದು ಬಿಜೆಪಿಯ ಹಿರಿಯ ಮುತ್ಸದ್ದಿ ಬಿಎಸ್​ವೈರವರ ಭಾವುಕ ಮಾತು. ಇವತ್ತು ಅಧಿವೇಶನದಲ್ಲಿ ತಮ್ಮ ವಿದಾಯದ … Read more

ವಿಜಯೇಂದ್ರ ಮಂಡ್ಯದಲ್ಲಿ ಮನೆಯನ್ನಾದರೂ ಮಾಡಲಿ, ಅರೆಮನೆಯನ್ನಾದರೂ ಮಾಡಲಿ ! ಕಾಂಗ್ರೆಸ್​ಗೆ ನಿದ್ರೆಯಲ್ಲಿಯು ಮೋದಿ ಕಾಣ್ತಾರೆ

MALENADUTODAY.COM | SHIVAMOGGA  | #KANNADANEWSWEB ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಜೆಡಿಎಸ್‌ನ ಪಂಚರತ್ನ ಯಾತ್ರೆಇದೀಗ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಸಾಗುತ್ತಿದೆ. ಮಾಜಿ ಸಿಎಂರ ಯಾತ್ರೆ ಪಕ್ಷದ ಅಭ್ಯರ್ಥಿ ಶಾರದಾ ಪೂರನಾಯ್ಕ ಹಾಗೂ ಜೆಡಿಎಸ್‌ ಜಿಲ್ಲಾಧ್ಯಕ್ಷ ಎಂ. ಶ್ರೀಕಾಂತ್ ಸೇರಿದಂತೆ ನೂರಾರು ಕಾರ್ಯಕರ್ತರ ಸಾಥ್ ನೀಡುತ್ತಿದ್ದಾರೆ.  ಇನ್ನೂ ಈ ಸಂದರ್ಭದಲ್ಲಿ ಮಾತನಾಡಿದ ಹೆಚ್​ಡಿಕೆ, ಕಾಂಗ್ರೆಸ್‌ ನಾಯಕರಿಗೆ ಮೋದಿ ಭಯ ಇದೆ ಎಂದರು.  ಜೆಡಿಎಸ್ ನಾಯಕರ ಮುಖವಾಡ ಕಳಚಿದರೆ ನರೇಂದ್ರ ಮೋದಿ ಕಾಣುತ್ತಾರೆ ಎಂಬ ಕಾಂಗ್ರೆಸ್‌ ನಾಯಕ ಸುರ್ಜಿವಾಲರವರ … Read more

ಎಂಥಾ..ಎಂಥಾ ಹಾರಾನೋ? ಅಡಿಕೆ ತಟ್ಟೆ, ನೀರಿನ ಬಾಟ್ಲಿ, ಕಲ್ಲಂಗಡಿ ! ಹಾರಗಳಲ್ಲೇ ಅಭಿಮಾನ ಮೆರೆದ ಕಾರ್ಯಕರ್ತರು| ವಿಡಿಯೋ ನೋಡಿ

MALENADUTODAY.COM | SHIVAMOGGA  | #KANNADANEWSWEB ಬಿಜೆಪಿ ಶಕ್ತಿ ಕೇಂದ್ರದ ಜಿಲ್ಲೆಯಲ್ಲಿ ಜೆಡಿಎಸ್ ಪಂಚರತ್ನ ಯಾತ್ರೆಯು ಅದ್ದೂರಿಯಾಗಿ ಸಾಗುತ್ತಿದೆ. ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಯ ಯಾತ್ರೆ ಭದ್ರಾವತಿಯಲ್ಲಿ ನಿನ್ನೆ ಯಶಸ್ವಿಯಾಗಿದೆ. ವಿಶೇಷವಾಗಿ ನೆಚ್ಚಿನ ನಾಯಕನಿಗೆ ಬೃಹತ್ ಗಾತ್ರದ ಹಾರಗಳು ಮಾಜಿ ಸಿಎಂರರನ್ನ ಸ್ವಾಗತಿಸದವು,  ಪಂಚರತ್ನ ಯಾtತ್ರೆ ಸಾಗುತ್ತಿದ್ದ ಭದ್ರಾವತಿ ತರಿಕೇರಿ ಮಾರ್ಗದಲ್ಲಿ ಸಂಚಾರ ದಟ್ಟಣ ಹೆಚ್ಚಾಗಿತ್ತು..   ಕಾರೆಹಳ್ಳಿ,ಕೆಂಚಮ್ಮನಹಳ್ಳಿ, ಮಾವಿನಕೆರೆ ಟಾಸ್ಕೆಂಟ್ ನಗರ., ಹರೆಹಳ್ಳಿ ಮಾರುತಿ ನಗರ ಶಿವಾನಿ ಕ್ರಾಸ್ ಗೌರಾಪುರ, ಅಂತರಗಂಗೆ ರಾಜಗೊಂಡನ ಹಳ್ಳಿ. ಅಶ್ವಥನಗರ, ಶಿವಾಜಿ … Read more

ವಿಮಾನದಲ್ಲಿ ಯಡಿಯೂರಪ್ಪ ಮತ್ತು ಈಶ್ವರಪ್ಪನವರ ಮಕ್ಕಳು ಓಡಾಡುತ್ತಾರೆ! ಹೆಚ್​ಡಿಕೆ ವಾಗ್ದಾಳಿ! ಕಟೌಟ್ ಹರಿದಿದ್ದಕ್ಕೆ ಶಾರದಾ ಅಪ್ಪಾಜಿ ಕಣ್ಣೀರು

MALENADUTODAY.COM | SHIVAMOGGA  | #KANNADANEWSWEB ಭದ್ರಾವತಿಯಲ್ಲಿ ಪಂಚರತ್ನ ಯಾತ್ರೆ ಕೈಗೊಂಡು ಓಲ್ಡ್​ಟೌನ್​ನ ಕನಕಮಂಟಪದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ  ಜಿಲ್ಲೆಯಲ್ಲಿ ರೈತರು, ಕಾರ್ಮಿಕರ ಸಮಸ್ಯೆಗಳು ಬಹಳಷ್ಟಿವೆ. ಆದರೆ ಜನರ ಅಗತ್ಯ ಸಮಸ್ಯೆಗಳಿಗೆ ಇಲ್ಲಿನ ರಾಜಕಾರಣಿಗಳು ಸ್ಪಂದಿಸದೆ ಹಣ ಲೂಟಿ ಮಾಡುವ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ರು.  ಜಿಲ್ಲೆಯಲ್ಲಿ ಅಡಕೆ ಬೆಳೆಗಾರರ ಸಮಸ್ಯೆ, ಬಗರ್‌ಹುಕುಂ ರೈತರ ಸಮಸ್ಯೆಗಳಿವೆ. ಅಭಿವೃದ್ಧಿಗಾಗಿ ಭೂಮಿ ಕಳೆದುಕೊಂಡಿರುವ ರೈತರಿಗೆ ಸೂಕ್ತ ಪರಿಹಾರ ನೀಡಿಲ್ಲ. ಬೃಹತ್ ಕಾರ್ಖಾನೆಗಳು ಮುಚ್ಚಿ ಕಾರ್ಮಿಕರು … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು