ಒಂದೇ ಬ್ಯಾನರ್ನಲ್ಲಿ ಒಂದಾದ ಇಬ್ಬರು ನಾಯಕರು! ತೀರ್ಥಹಳ್ಳಿಯಲ್ಲಿ ಕಿಮ್ಮನೆರತ್ನಾಕರ್ ಮತ್ತು ಆರ್ಎಂ.ಮಂಜುನಾಥ್ ಗೌಡರ ಜೋಡೆತ್ತಿನ ಹೋರಾಟ
MALENADUTODAY.COM | SHIVAMOGGA | #KANNADANEWSWEB ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಕಾಂಗ್ರೆಸ್ ವಲಯದಲ್ಲಿ ಆರ್ಎಂ ಮಂಜುನಾಥ್ ಗೌಡರು ಹಾಗೂ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ನಡುವೆ ಹೊಯ್ದಕ್ಕಿ ಬೇಯುವುದಿಲ್ಲ ಎಂಬ ಮಾತಿತ್ತು. ಈ ಮಧ್ಯೆ ಕಾಂಗ್ರೆಸ್ ಬಸ್ ಯಾತ್ರೆಗೂ ನಡೆಸಿದ್ದ ಸಂಧಾನವೂ ಸಹ ವಿಫಲವಾಗಿತ್ತು. ಇದರ ನಡುವೆ, ಬಿಜೆಪಿ ವಿರುದ್ಧದ ಆರೋಪವೇ ಇಬ್ಬರು ನಾಯಕರನ್ನ ಒಂದಗೂಡಿಸಿದೆ. BREAKING : ಮತ್ತೊಂದು ದರೋಡೆ ಯತ್ನವನ್ನು ತಡೆದ ಶಿವಮೊಗ್ಗ ಪೊಲೀಸ್! ನಾಲ್ವರ ಬಂಧನ ! ಹೌದು, ತೀರ್ಥಹಳ್ಳಿಯ ಮೇಲಿನ … Read more