ಶಿವಮೊಗ್ಗ ಗ್ರಾಮಾಂತರದಲ್ಲಿ ‘ಹರಿದ’ ಫ್ಲೆಕ್ಸ್ ರಾಜಕಾರಣ! ಕೇಸರಿ ಪಾಳಯದಲ್ಲಿ ಶೀತಲ ಸಮರವೇ?
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಫ್ಲೆಕ್ಸ್ ಪಾಲಿಟಿಕ್ಸ್ ಜೋರಾಗಿ ನಡೆಯುತ್ತಿದೆ. ಅದು ಒಂದೇ ಪಕ್ಷದಲ್ಲಿನ ಸದಸ್ಯರ ನಡುವಿನ ಶೀತಲ ಸಮರಕ್ಕೆ ಸಾಕ್ಷಿಯಾಗಿದೆ. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಹಾಲಿ ಶಾಸಕ ಅಶೋಕ್ ನಾಯ್ಕ್ ಈ ಸಲವೂ ಮತ್ತೊಮ್ಮೆ ಸ್ಪರ್ಧೆ ಬಯಸಿದ್ದು, ಅಭ್ಯರ್ಥಿಯಾಗುವ ನಿರೀಕ್ಷೆಯಲ್ಲಿದ್ದಾರೆ. ಅದರೇ ರೀತಿಯಲ್ಲಿ ಪಾಲಿಕೆ ಸದಸ್ಯ ದೀರರಾಜ್ ಹೊನ್ನವಿಲೆ ಕೂಡ ಕ್ಷೇತ್ರದಲ್ಲಿ ಟಿಕೆಟ್ ಬಯಸಿದ್ದಾರೆ. ಈ ನಿಟ್ಟಿನಲ್ಲಿ ಪ್ರಯತ್ನವನ್ನು ಸಹ ನಡೆಸ್ತಿದ್ದಾರೆ. ಸದ್ಯ ಈ ಪೈಪೋಟಿ ರಾಜ್ಯಾಧ್ಯಕ್ಷರ ಭೇಟಿ ವೇಳೆ ಫ್ಲೆಕ್ಸ್ ಹರಿದ ಘಟನೆಗಳಿಗೆ ಸಾಕ್ಷಿಯಾಗಿದೆ. ಮೀನು … Read more