ಗ್ರಾಮ ಪಂಚಾಯಿತಿ ಉಪಚುನಾವಣೆ! ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿಯಿಂದ ಬಂದ ಪ್ರಕಟಣೆಯಲ್ಲಿ ಏನಿದೆ! ವಿವರ ಓದಿ
MALENADUTODAY.COM | SHIVAMOGGA NEWS ರಾಜ್ಯ ಚುನಾವಣಾ ಆಯೋಗ, ಶಿವಮೊಗ್ಗ ಜಿಲ್ಲೆಯಲ್ಲಿ ಈ ಕೆಳಕಂಡ ಗ್ರಾಮ ಪಂಚಾಯತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಇದಕ್ಕೆ ಸಂಬಂಧಿಸಿದ ವಿವರಗಳು ಇಲ್ಲಿದೆ ಜಿಲ್ಲಾಧಿಕಾರಿಗಳು ಅಧಿಸೂಚನೆ ಹೊರಡಿಸುವ ದಿನಾಂಕ ಮತ್ತು ದಿನ : 08-02-2023 (ಬುಧವಾರ) ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಮತ್ತು ದಿನ : 14-02-2023 (ಮಂಗಳವಾರ) ನಾಮಪತ್ರಗಳನ್ನು ಪರಿಶೀಲಿಸುವ ದಿನಾಂಕ ಮತ್ತು ದಿನ : 15-02-2023 (ಬುಧವಾರ) ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನಾಂಕ … Read more