belur gopalakrishna 23-06-25 ಸಚಿವರು ರಾಜೀನಾಮೆ ನೀಡಲಿ | ಬೇಳೂರು ಗೋಪಾಲ ಕೃಷ್ಣ ಹೀಗಂದಿದ್ಯಾಕೆ
belur gopalakrishna ಕಾಂಗ್ರೆಸ್ನ ಹಿರಿಯ ಶಾಸಕ, ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಬಿ ಆರ್ ಪಾಟೀಲ್ ರಾಜಿವ್ ಗಾಂಧಿ ವಸತಿ ನಿಗಮದ ಅಡಿಯಲ್ಲಿ ಮನೆ ಹಂಚಿಕೆ ವಿಚಾರದಲ್ಲಿ ಭ್ರಷ್ಟಚಾರವಾಗಿದೆ ಎಂದು ಆರೋಪಿಸಿರುವ ಆಡಿಯೋವೊಂದು ವೈರಲ್ ಆಗಿತ್ತು. ಈ ಆಡಿಯೋ ಸಂಬಂಧ ಇದೀಗ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಶಾಸಕ ಬೇಳೂರು ಗೋಪಾಲಕೃಷ್ಣ , ಆಡಿಯೋ ವಿಚಾರದಲ್ಲಿ ಮುಜುಗರ ತಪ್ಪಿಸಲು ಸಚಿವರು ರಾಜೀನಾಮೆ ನೀಡುವುದು ಒಳ್ಳೇಯದು ಎಂದಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೇಳಿಬರುತ್ತಿರುವ ಆರೋಪದಿಂದಾಗಿ ಸರ್ಕಾರಕ್ಕೆ … Read more