gold rate today : ಏರುತ್ತಲೇ ಇದೆ ಚಿನ್ನದ ಬೆಲೆ | 10 ಗ್ರಾಂ ಚಿನ್ನಕ್ಕೆ ಎಷ್ಟಿದೆ ಬೆಲೆ
ಚಿನ್ನದ ಬೆಲೆಯಲ್ಲಿ ಹಾವು ಏಣಿ ಆಟ ನಡೆಯುತ್ತಿದ್ದು, ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ ಸುಮಾರು 490 ರೂಪಾಯಿ ಹೆಚ್ಚಳ ಆಗಿದೆ. gold rate today : ಎಷ್ಟಿದೆ ಇಂದಿನ ದರ ದೇಶೀಯ ಮಾರುಕಟ್ಟೆಯಲ್ಲಿ ಇಂದಿನ 10 ಗ್ರಾಂ ಚಿನ್ನದ ಬೆಲೆ ನೋಡುವುದಾದರೆ 24 ಕ್ಯಾರೆಟ್ ನ 10 ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು 490 ರೂಪಾಯಿ ಹೆಚ್ಚಳ ಆಗಿದ್ದು, ಇಂದಿನ ಬೆಲೆ 98,130 ರೂಪಾಯಿ ಆಗಿದೆ. ಹಾಗೆಯೇ 22 ಕ್ಯಾರೆಟ್ ನ 10 ಗ್ರಾಂ ಚಿನ್ನದ … Read more