bs yediyurappa and ks eshwarappa : ಒಂದೇ ವೇದಿಕೆಯಲ್ಲಿ ಮಾಜಿ ಗೆಳೆಯರು!
bs yediyurappa and ks eshwarappa ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪನವರು ಪರಸ್ಪರ ಮುಖಾಮುಖಿಯಾಗಿ ಮಾತನಾಡದೇ ವರುಷಗಳೇ ಕಳೆದಿದೆ. ಈ ನಡುವೆ ನಿನ್ನೆ ದಿನ ನಡೆದ ಕಾರ್ಯಕ್ರಮವೊಂದರಲ್ಲಿ ಇಬ್ಬರು ನಾಯಕರು ಒಂದೇ ವೇದಿಕೆಯಲ್ಲಿ ಕಾಣಿಸಿದರಷ್ಟೆ ಅಲ್ಲದೆ, ಅಕ್ಕಪಕ್ಕದಲ್ಲಿಯೇ ನಿಂತಿದ್ದರು. ಆದರೆ ಪರಸ್ಪರ ಮಾತನಾಡಲಿಲ್ಲ. bs yediyurappa and ks eshwarappa ಕಳೆದ ಲೋಕಸಭೆ ಚುನಾವಣೆ ಬಳಿಕ ಇದೇ ಮೊದಲ ಬಾರಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪರವರು ಕುವೆಂಪು … Read more