ಹೊಳಲೂರು, ಹುಣಸೋಡು, ಸಕ್ರೆಬೈಲ್ ಸೇರಿದಂತೆ 20 ಕ್ಕೂ ಹೆಚ್ಚು ಪ್ರದೇಶದಲ್ಲಿ ನವೆಂಬರ್ 20 ರಂದು POWER CUT

More than 20 areas including Holalur, Hunsodu, Sakrebail will face power outages on November 20, mescom Shivamogga said in a release

ಹೊಳಲೂರು, ಹುಣಸೋಡು, ಸಕ್ರೆಬೈಲ್ ಸೇರಿದಂತೆ 20 ಕ್ಕೂ ಹೆಚ್ಚು ಪ್ರದೇಶದಲ್ಲಿ  ನವೆಂಬರ್ 20 ರಂದು POWER CUT

SHIVAMOGGA NEWS / ONLINE / Malenadu today/ Nov 20, 2023 NEWS KANNADA

Shivamogga  |  Malnenadutoday.com |  ಎಂ.ಆರ್.ಎಸ್. ವಿ.ವಿ.ಕೇಂದ್ರದಲ್ಲಿ 66 ಕೆ.ವಿ. ಡಿವಿಜಿ-1 ಬೇ, ಪ್ರಸರಣ ಮಾರ್ಗದ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವುದರಿಂದ ನ. 22 ರಂದು ಬೆ-9.30 ರಿಂದ ಮಧ್ಯಾಹ್ನ 3.30 ರವರೆಗೆ ಶಿವಮೊಗ್ಗದ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. 

ಹೊಳಲೂರು ಮತ್ತು ತಾವರೆಚಟ್ನಹಳ್ಳಿ ವಿ.ವಿ. ಕೇಂದ್ರದಿಂದ ವಿದ್ಯುತ್ ಸರಬರಾಜು ಪಡೆಯುವ ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ರೇಬೈಲು, ಹೊಳಲೂರು, ಮಡಿಕೆ ಚೀಲೂರು, ಹಾರೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ,READ :  ಬಸ್​ನ ಪುಟ್​ಬೋರ್ಡ್​ನಲ್ಲಿ ನಿಂತಿದ್ದ ಯುವಕ! ತೀರ್ಥಹಳ್ಳಿಯಲ್ಲಿ ನಡೀತು ಶಾಕಿಂಗ್ ಘಟನೆ !

ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು, ರತ್ನಗಿರಿ ನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೆಲಿನಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಈ ವ್ಯಾಪ್ತಿಯ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ನೀಡಿದೆ.