ನಾಳೆ ಈ ಪ್ರದೇಶಗಳಲ್ಲಿ  ವಿದ್ಯುತ್ ವ್ಯತ್ಯಯ

prathapa thirthahalli
Prathapa thirthahalli - content producer

 ಶಿವಮೊಗ್ಗ : ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿದ್ದು, ಸೆ. 10 ರಂದು ಬೆಳಗ್ಗೆ 10.00 ರಿಂದ ಸಂಜೆ 5.00ರವರೆಗೆ ಈ ಕೆಳಗಿನ ಪ್ರದೇಶದಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.

Power cut :  ಎಲ್ಲೆಲ್ಲಿ ಕರೆಂಟ್​ ಇರಲ್ಲ 

ಸೂರ್ಯಲೇಔಟ್, ದೂರವಾಣಿ ಬಡಾವಣೆ, ದೇವರಾಜ್ ಅರಸ್ ಬಡಾವಣೆ, ಶಾರದಮ್ಮ ಲೇಔಟ್, ಜಿ.ಎಸ್. ಶಿವರುದ್ರಪ್ಪ ಬಡಾವಣೆ, ಗಂಧರ್ವ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Share This Article