ಶಿವಮೊಗ್ಗದ ಈ ಪ್ರದೇಶದಲ್ಲಿ ಬೆಳಿಗ್ಗೆಯಿಂದ ಮದ್ಯಾಹ್ನದವರೆಗೆ ಕರೆಂಟ್​ ಇರಲ್ಲ

ಹಂಚಿಕೊಳ್ಳಿ
WhatsApp Facebook X Telegram
Shivamogga Power Cut Shivamogga Power Cut Shimoga Power Cut Power Cut Alert
Shivamogga Power Cut Shimoga Power Cut Power Cut Alert

ಶಿವಮೊಗ್ಗ; ಶಿವಮೊಗ್ಗ ನಗರ ಉಪವಿಭಾಗ-1 ರ ವ್ಯಾಪ್ತಿಯಲ್ಲಿ ನಗರದ ಕೆಇಬಿ ಸರ್ಕಲ್ ಬಳಿ ವಿದ್ಯುತ್ ಕಂಬ ಬದಲಾವಣೆ ಕಾಮಗಾರಿ ಇರುವುದರಿಂದ ಜು. 11 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.

Power Cut Alert ಎಲ್ಲೆಲ್ಲಿ ಕರೆಂಟ್​ ಇರಲ್ಲ

ಕೆಇಬಿ ಸರ್ಕಲ್, ಬಾಪೂಜಿನಗರ, ರೈಲ್ವೆ ಸ್ಟೇಷನ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor