ಮಲೆನಾಡು ಟುಡೆ ಸುದ್ದಿ, ಭದ್ರಾವತಿ , ಸೆಪ್ಟೆಂಬರ್ 12 2025 : ಭದ್ರಾವತಿ ನಗರದಲ್ಲಿ ಇಂದುಲಿಂಕ್ ಲೈನ್ ಕಾಮಗಾರಿಯನ್ನು ಮೆಸ್ಕಾಂ ಹಮ್ಮಿಕೊಂಡಿದೆ. ಹೀಗಾಗಿ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ನಗರ ಉಪವಿಭಾಗ ತಿಳಿಸಿದೆ. ಜೆ.ಪಿ.ಎಸ್ ಕಾಲೊನಿಯಲ್ಲಿರುವ 110/33/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಬೆಳಿಗ್ಗೆ 10 ರಿಂದ ಸಂಜೆ 7 ಗಂಟೆಯವರೆಗೆ ವಿದ್ಯುತ್ ಇರುವುದಿಲ್ಲ. ಎಂದು ತಿಳಿಸಲಾಗಿದೆ.

ಭದ್ರಾವತಿಯಲ್ಲಿ ಕರೆಂಟ್ ಇರಲ್ಲ /Power cut in Bhadravati
ನ್ಯೂಟೌನ್, ನ್ಯೂ ಕಾಲೊನಿ, ವಿದ್ಯಾಮಂದಿರ, ಆಂಜನೇಯ ಅಗ್ರಹಾರ, ಆಕಾಶವಾಣಿ, ಕಾಗದನಗರ, ಸುರಗಿತೋಪು, ಆನೆಕೊಪ್ಪ, ಉಜ್ಜನಿಪುರ, ಬುಳ್ಳಾಪುರ, ಹುಡ್ಕೋ ಕಾಲೊನಿ, ಬೊಮ್ಮನಕಟ್ಟೆ, ಹೊಸಸಿದ್ದಾಪುರ, ಸಂಪಿಗೆಶೆಟ್ಟಿ ಬಡಾವಣೆ, ಎನ್‌ಟಿಬಿ ಬಡಾವಣೆ, ಸರ್.ಎಂ.ವಿ ಬಡಾವಣೆ, ಹಳೇಸಿದ್ದಾಪುರ, ಹೊಸೂರು, ಹೊಸೂರು ತಾಂಡ್ಯ, ಸಂಕ್ಲೀಪುರ, ಹುತ್ತಾ ಕಾಲೊನಿ, ಐ.ಟಿ.ಐ, ಜನ್ನಾಪುರ, ಬಿ.ಎಚ್.ರಸ್ತೆ, ಅಪ್ಪರ್ ಹುತ್ತಾ, ಲೋಯರ್ ಹುತ್ತಾ, ಜಿಂಕ್‌ಲೈನ್, ತರೀಕೆರೆ ರಸ್ತೆ, ಸಾದತ್ ಕಾಲೊನಿ, ನೆಹರು ನಗರ, ಸುಣ್ಣದಹಳ್ಳಿ, ಬಸವನಗುಡಿ, ಶಿವನಿ ವೃತ್ತ.
ಹಿರಿಯೂರು, ಹೊಸನಂಜಾಪುರ, ಸಿದ್ದರಹಳ್ಳಿ, ಗೊಂದಿ, ತಾರೀಕಟ್ಟೆ, ಬಿಳಿಕಿ, ಬಿಳಕಿ ತಾಂಡ, ಹೊಳೆಗಂಗೂರು, ಲಕ್ಷ್ಮೀಸಾಗರ (ರಬ್ಬರ್ ಕಾಡು), ಸುಲ್ತಾನಮಟ್ಟಿ, ಕಾರೇಹಳ್ಳಿ, ಬಾಳೆಮಾರನಹಳ್ಳಿ, ಕಂಬದಾಳ್ ಹೊಸೂರು, ಹೊನ್ನಹಟ್ಟಿ ಹೊಸೂರು, ಹುಣಸೇಕಟ್ಟೆ, ಕಾಳನಕಟ್ಟೆ, ಹೊಳೆನೇರಳೆಕೆರೆ, ಅಂತರಗಂಗೆ, ದೊಣಬಘಟ್ಟ, ತಡಸ, ಚಿಕ್ಕಗೊಪ್ಪೇನಹಳ್ಳಿ, ಬಾರಂದೂರು, ಕಲ್ಲಹಳ್ಳಿ, ಹಾಗಲಮನೆ, ಯರೇಹಳ್ಳಿ, ಮಾವಿನಕೆರೆ, ದೊಡ್ಡೇರಿ, ಮಜ್ಜಿಗೇನಹಳ್ಳಿ, ಪದ್ಮೇನಹಳ್ಳಿ, ಲಕ್ಷ್ಮೀಪುರ, ಕೆಂಪೇಗೌಡನಗರ, ಬೊಮ್ಮನಹಳ್ಳಿ, ಕುಂಬಾರ ಗುಂಡಿ, ಹಳೇ ಬಾರಂದೂರು, ಹಳ್ಳಿಕೆರೆ, ಅಪ್ಪಾಜಿ ಬಡಾವಣೆ, ಉಕ್ಕುಂದ, ರತ್ನಾಪುರ, ಕೆಂಚೇನಹಳ್ಳಿ, ಗಂಗೂರು, ಬಿಸಿಲುಮನೆ, ದೇವರನರಸೀಪುರ, ಶಿವಪುರ, ಅಡ್ಲಘಟ್ಟ, ಅಂಬುದಹಳ್ಳಿ, ಅರಳಿಕೊಪ್ಪ.

ಇದಲ್ಲದೆ, ಮೆಸ್ಕಾಂ ಘಟಕ-5ರ ಶಾಖಾ ವ್ಯಾಪ್ತಿಯಲ್ಲಿ ಬಿ.ಎಚ್. ರಸ್ತೆಯಲ್ಲಿ ನಡೆಯಲಿರುವ 11 ಕೆ.ವಿ ಮಾರ್ಗದ ಹೊಸ ಕಾಮಗಾರಿಯ ಕಾರಣ, ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಈ ಕೆಳಗಿನ ಪ್ರದೇಶಗಳಲ್ಲಿಯೂ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಶಿವರಾಮನಗರ, ವಿಶ್ವೇಶ್ವರಾಯ ನಗರ, ಜೇಡಿಕಟ್ಟೆ, ಜೇಡಿಕಟ್ಟೆ ಹೊಸೂರು, ಸಿರಿಯೂರು, ವೀರಾಪುರ, ಕಲ್ಲಹಳ್ಳಿ, ಸಂಕ್ಲೀಪುರ, ಹಾಗಲಮನೆ, ಹುಲಿರಾಮನಕೊಪ್ಪ, ಸಿರಿಯೂರು ತಾಂಡ ಮತ್ತು ಸಿರಿಯೂರು ಕ್ಯಾಂಪ್. ಗ್ರಾಹಕರು ಈ ಸಹಕರಿಸುವಂತೆ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಮನವಿ ಮಾಡಿದ್ದಾರೆ.
Power cut in Bhadravati Today September 12 Check Affected Areas
Bhadravati power cut today, Mescom power outage schedule, electricity supply disruption Bhadravati, planned power cuts Karnataka, Mescom news, Report power outage, Malenadu Today News, Mescom Bhadravati, ಭದ್ರಾವತಿ ವಿದ್ಯುತ್ ವ್ಯತ್ಯಯ, ಮೆಸ್ಕಾಂ, ವಿದ್ಯುತ್ ಕಡಿತ, ಲಿಂಕ್ ಲೈನ್ ಕಾಮಗಾರಿ,Power cut in Bhadravati
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ, ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook, whatsapp, whatsapp chanel , instagram, youtube, telegram , google business, malenadu today epaper, malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!