ನಾಳೆ ಶಿವಮೊಗ್ಗದ ಪ್ರಮುಖ ಏರಿಯಾಗಳಲ್ಲಿ ಕರೆಂಟ್ ಇರಲ್ಲ

ಹಂಚಿಕೊಳ್ಳಿ
WhatsApp Facebook X Telegram
Shivamogga Power Cut ವPower Cut in Shivamogga Check Affected Areas Power Cut Bhadravati Power Scheduled power cuts Power cut in Bhadravatipower Shikaripura  Power Outage july 27

ನವೆಂಬರ್ 10 2025  ಮಲೆನಾಡು ಟುಡೆ ಸುದ್ದಿ : ಶಿವಮೊಗ್ಗ: ನಗರದ ಆಲೊಳ ವಿದ್ಯುತ್ ವಿತರಣೆ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕಾರಣ ನಾಳೆ ಅಂದರೆ ನವೆಂಬರ್​ 11ರಂದು ಬೆಳಗ್ಗೆ 9ರಿಂದ ಸಂಜೆ 6ರ ವರೆಗೆ ಹಲವೆಡೆ ಕರೆಂಟ್ ಇರಲ್ಲ ಎಂದು ಮೆಸ್ಕಾಂ ಶಿವಮೊಗ್ಗ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. 

Power Cut in Key Shimoga Areas Tomorrow  
Power Cut in Key Shimoga Areas Tomorrow

ಶರಾವತಿ ವಿಚಾರದಲ್ಲಿ ಉಗ್ರಹೋರಾಟಕ್ಕೆ ಅಣಿ! ಶಿವಮೊಗ್ಗದಲ್ಲಿ ದುಂಡು ಮೇಜಿನ ಸಭೆ

ನಾಳೆ ಶಿವಮೊಗ್ಗದಲ್ಲಿ ಕರೆಂಟ್ ಇರಲ್ಲ

ಸಾಗರ ರಸ್ತೆ, ಎಪಿಎಂಸಿ ಮಾರುಕಟ್ಟೆ, ಗೋಪಾಳ ಎ ಇಂದ ಎಫ್ ಬಡಾವಣೆ, ಪ್ರೆಸ್ ಕಾಲೊನಿ, ಕನಕ ವೃತ್ತ, ಅಲ್ ಹರೀಮ್ ಲೇಔಟ್, ವಿನಾಯಕ ವೃತ್ತ, ಪಶುವೈದ್ಯಕೀಯ ಕಾಲೇಜು, ಇಂದಿರಾ ಗಾಂಧಿ ಬಡಾವಣೆ, ಶಿವಪ್ಪನಾಯಕ ಬಡಾವಣೆ, ಕೆಎಚ್‌ ಬಿ ಎ ಯಿಂದ ಜಿ ಬ್ಲಾಕ್, ಕಾಶೀಪುರ, ಕರಿಯಣ್ಣ ಬಿಲ್ಡಿಂಗ್, ಕಲ್ಲಹಳ್ಳಿ, ಹುಡ್ಕೊ ಕಾಲೊನಿ, ಲಕ್ಷ್ಮೀಪುರ ಬಡಾವಣೆ ಸೇರಿದಂತೆ ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Power Cut in Key Shimoga Areas Tomorrow  
Power Cut in Key Shimoga Areas Tomorrow

ಶಿವಮೊಗ್ಗ : ಗಾಂಧಿ ಪಾರ್ಕ್​ನಲ್ಲಿನ ಮಕ್ಕಳ ರೈಲಿನ ಇಂಜಿನ್​ನಲ್ಲಿ ಸಮಸ್ಯೆ! ದಟ್ಟ ಹೊಗೆ!

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel  instagram youtube telegram  google business   malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

Power Cut in Key Shimoga Areas Tomorrow

ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor