ಸಾಗರ ತಾಲೂಕಿನಲ್ಲಿ ನಾಳೆ ಕರೆಂಟ್ ಇರಲ್ಲ! ಮೆಸ್ಕಾಂ ಮಾಹಿತಿ! ವಿವರ ಓದಿ

Power cut in Sagara  ಶಿವಮೊಗ್ಗ : ಸಾಗರ :  ನಾಳೆ ಅಂದರೆ,  ಜ. 4ರಂದು ತುರ್ತು ಕಾರ್ಯನಿರ್ವಹಣೆ ನಿಮಿತ್ತ ಸಾಗರ ಪಟ್ಟಣ ವ್ಯಾಪ್ತಿಯ ಎಫ್-1 ಸಾಗರ ಟೌನ್, ಎಫ್-7 ಮಂಗಳಬೀಸು ಇಂಡಸ್ಟ್ರಿಯಲ್ ಏರಿಯಾ, ಎಫ್-8 ಮಾರಿಕಾಂಬ, ಎಫ್-13 ರಾಮನಗರ ಇಂಡಸ್ಟ್ರಿಯಲ್ ಏರಿಯಾ, ಎಫ್-15 ಆರ್.ಎಂ.ಸಿ, ಎಫ್-7 ಎಸ್.ಎನ್ .ನಗರ ಮತ್ತು ಗ್ರಾಮೀಣ ವ್ಯಾಪ್ತಿಯ ಎಫ್-2 ಮಾಲ್ವೆ ಎಫ್ -3 ಹೆಗ್ಗೋಡು, ಎಫ್-4 ಆವಿನಹಳ್ಳಿ ಎಫ್-5 ವರದಹಳ್ಳಿ ಎಫ್-6 ಬೊಮ್ಮತ್ತಿ, ಎಫ್-9 ಮಾಸೂರು, ಎಫ್-14 ಹಿರೇನೆಲ್ಲೂರು ಹಾಗೂ ಎಫ್-16 ಲಿಂಗದಹಳ್ಳಿ ಮಾರ್ಗದಿಂದ ವಿದ್ಯುತ್ ಸಂಪರ್ಕ ಪಡೆದಿರುವ ಸಾಗರ ಪಟ್ಟಣ, ಅವಿನಹಳ್ಳಿ ಹೆಗ್ಗೋಡು, ಭೀಮನಕೋಣೆ, ಎಡಜಿಗಳೇಮನೆ, ಕಲ್ಲನೆ, ಮಾಲ್ಕೆ ಭೀಮನೇರಿ, ಕೆಳದಿ, ಮಾಸೂರು, ಹಿರೇನೆಲ್ಲೂರು, ಪಡವಗೋಡು, ನಾಡಕಲಸಿ ಗ್ರಾಪಂ ವ್ಯಾಪ್ತಿಗೆ ಒಳಪಡುವ ಎಲ್ಲಾ ಗ್ರಾಮಗಳಿಗೆ ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Power cut in Sagara
Power cut in Sagara

ಶಿವಮೊಗ್ಗ ಇಂಟರ್​ ಸಿಟಿ ಟ್ರೈನ್​ ಸೇರಿದಂತೆ ಹತ್ತಕ್ಕೂ ಹೆಚ್ಚು ಟ್ರೈನ್​ಗಳ ನಂಬರ್​ ಬದಲಾವಣೆ! ಹೊಸ ಸಂಖ್ಯೆ ತಿಳಿದುಕೊಳ್ಳಿ

ಇದಷ್ಟೆ ಅಲ್ಲದೆ, ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್  Facebook whatsapp  , whatsapp chanel  instagram,  youtube,  telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ  google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ   malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್​ಗಳನ್ನು ಕ್ಲಿಕ್ ಮಾಡಿ ಓದಬಹುದು. 

Power cut in Sagara
Power cut in Sagara
ಸಾಗರ ತಾಲೂಕಿನಲ್ಲಿ ನಾಳೆ ವಿದ್ಯುತ್ ವ್ಯತ್ಯಯ: ಮೆಸ್ಕಾಂ ಇಲಾಖೆಯಿಂದ ಮಾಹಿತಿ , Power cut in Sagara on January 4: MESCOM maintenance work update
ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು