ಬಿಎಚ್ ರಸ್ತೆ ಅಗಲೀಕರಣ! ಇಲ್ಲೆಲ್ಲಾ ಇವತ್ತು ಕರೆಂಟ್ ಇರಲ್ಲ!

ಹಂಚಿಕೊಳ್ಳಿ
WhatsApp Facebook X Telegram
Shimoga
Shimoga

ಶಿವಮೊಗ್ಗ : ಇವತ್ತು ಸಾಗರದ ಬಿಎಚ್ ರಸ್ತೆ ಅಗಲೀಕರಣ ಕಾಮಗಾರಿಯ ಸಲುವಾಗಿ ವಿದ್ಯುತ್ ಕಂಬ ಸ್ಥಳಾಂತರಿಸುವ ಕಾರ್ಯ ಹಮ್ಮಿಕೊಂಡಿರುವುದರಿಂದ ಸಾಗರ ಪಟ್ಟಣ ವ್ಯಾಪ್ತಿಯ ಎಫ್-1 ಸಾಗರ ಟೌನ್ ಫೀಡರ್ ಮಾರ್ಗದಿಂದ ವಿದ್ಯುತ್ ಸಂಪರ್ಕ ಪಡೆದಿರುವ ಕೆಎಸ್ಆರ್ ಟಿಸಿ ಬಸ್ ಸ್ಟ್ಯಾಂಡ್, ಹಳೆ ಪ್ರೈವೇಟ್ ಬಸ್‌ಸ್ಟ್ಯಾಂಡ್, ಗಜಾನನ ಗ್ಯಾರೇಜು, ವಿನೋಬ ನಗರ, ಫಾರೆಸ್ಟ್ ಆಫೀಸ್ ಹತ್ತಿರ ಮತ್ತು ಎಫ್-17 ಎಸ್‌ಎನ್ ನಗರ ಫೀಡರ್ ಮಾರ್ಗದಿಂದ ವಿದ್ಯುತ್ ಸಂಪರ್ಕ ಪಡೆದಿರುವ ಎಸ್‌.ಎನ್ ನಗರ, ಇಂದಿರಾ ಗಾಂಧಿ ಕಾಲೇಜು ಹತ್ತಿರ, ಚಿಪ್ಲಿ  ಮತ್ತು ಆಧಿಶಕ್ತಿನಗರಕ್ಕೆ ಒಳಪಡುವ ಪ್ರದೇಶಗಳಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Electricity Power Cut in Sagara Today December 27 Due to BH Road Work
Electricity Power Cut in Sagara Today December 27 Due to BH Road Work

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel  instagram youtube telegram  google business   malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

ಶಿವಮೊಗ್ಗಕ್ಕೆ ಹೊಸ ವರ್ಷ ಸಿಗಲಿದೆ ಬಂಪರ್​, ಬಂಗಾರ ಪುಣ್ಯಸ್ಮರಣೆ ಸೇರಿದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್​​ನಲ್ಲಿ

Shivamogga news live, Shimoga news kannada live, ಶಿವಮೊಗ್ಗ ನ್ಯೂಸ್ today, Shimoga news kannada epaper today, ಶಿವಮೊಗ್ಗ ನ್ಯೂಸ್ yesterday, Malenadu news live, ಮಲೆನಾಡು ಸುದ್ದಿ, ಶಿವಮೊಗ್ಗ ಜಿಲ್ಲಾ ವಾರ್ತೆ, 

Electricity Power Cut in Sagara Today December 27 Due to BH Road Work

Electricity Power Cut in Sagara Today December 27 Due to BH Road Work
Electricity Power Cut in Sagara Today December 27 Due to BH Road Work

ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor