SHIVAMOGGA | MALENADUTODAY NEWS
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ
Sep 10, 2024 shimoga power cut
ಮೆಸ್ಕಾಂ ಗ್ರಾಮೀಣ ಉಪವಿಭಾಗದ ವ್ಯಾಪ್ತಿಯ ಸಂತೇಕಡೂರು 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೆಸ್ಕಾಂ ಶಿವಮೊಗ್ಗ ವಿಭಾಗ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿದೆ
ಈ ಹಿನ್ನೆಲೆಯಲ್ಲಿ ನಾಳೆ ಅಂದರೆ ಸೆಪ್ಟೆಂಬರ್ 11 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಇರೋದಿಲ್ಲ ಎಂದು ಮೆಸ್ಕಾಂ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

Power cut in shimoga – ನಾಳೆ ಎಲ್ಲೆಲ್ಲಿ ಪವರ್ ಕಟ್
ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಹಳ್ಳಿ, ಜ್ಯೋತಿನಗರ, ದೊಡ್ಡಿಬೀಲು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು, ಉಂಬ್ಳೇಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಲು, ವಿಮಾನ ನಿಲ್ದಾಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ಪ್ರಕಟಿಸಿದೆ.
weekly astrology kannada | ವಾರದ ಭವಿಷ್ಯ | ಈ ವಾರ ಈ ರಾಶಿಗಳಿಗೆ ವಿಶೇಷ ಸುದ್ದಿ
naga yakshi mata | ಸಾಮಾನ್ಯ ಸಾಧುವಾಗಿದ್ದು ಹೇಗೆ? ಶಿವಮೊಗ್ಗದ ನಿಗೂಢ ಅವಧೂತ ! JP ಬರೆಯುತ್ತಾರೆ
ನಿಮ್ಮ ವಾಟ್ಸಾಪ್ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ