ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ; ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2 ರಲ್ಲಿ ಮೆಸ್ಕಾಂ ಕಂಬ ತೆರವು ಕಾಮಗಾರಿ ಇರುವುದರಿಂದ ಸೆ.06 ರಂದು ಮಧ್ಯಾಹ್ನ 2 ರಿಂದ ಸಂಜೆ 5 ರವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ
ಡಿಸಿ ಕಚೇರಿ ಕಾಂಪೌಂಡ್, ತಿಲಕ್ ನಗರ, ಜಯನಗರ, ಆರ್ಟಿಓ ರಸ್ತೆ, ನೆಹರು ಸ್ಟೇಡಿಯಂ, ಪಾರ್ಕ್ ಬಡಾವಣೆ, ಶಿವಮೂತಿ ಸರ್ಕಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
