Power cut : ಶಿವಮೊಗ್ಗ, 66/11 ಕೆವಿ ತಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ನಿರ್ವಾಹಣಾ ಕೆಲಸವಿರುವುದರಿಂದ ನಗರದಲ್ಲಿ ಅ.14 ರಂದು ಬೆಳಿಗ್ಗೆ 9 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
Power cut ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಕುವೆಂಪು ನಗರ, ಮ್ಯಾಕ್ಸ್ ಪೂರ್ಣೋದಯ, ಎನ್‌ಇಎಸ್ ಬಡಾವಣೆ, ಡಿವಿಎಸ್ ಕಾಲೋನಿ, ಜ್ಯೋತಿ ನಗರ, ನವುಲೆ ಕೆರೆ ಹೊಸುರು, ಇಂದಿರಾಗಾಂಧಿ ಬಡಾವಣೆ, ಶಿವಬಸವ ನಗರ, ವೀರಭದ್ರೇಶ್ವರ ಲೇಔಟ್, ಪಿಡಬ್ಲ್ಯೂಡಿ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ನವುಲೆ, ಎಲ್‌ಬಿಎಸ್ ನಗರ, ಆಶ್ವಥ್ ನಗರ, ಕೀರ್ತಿ ನಗರ, ಸವಳಂಗ ರಸ್ತೆ, ಬಸವೇಶ್ವರ ನಗರ, ಕೃಷಿ ನಗರ, ರಾಯಲ್ ಬಡಾವಣೆ, ಅನೂಪ್ ಪಾಟೀಲ್ ಬಡಾವಣೆ, ಪವನಶ್ರೀ ಬಡಾವಣೆ, ಅಮೀರ್ ಅಹಮದ್ ಕಾಲೋನಿ, ವೆಂಕಟಾಪುರ, ದೇವಂಗಿ ಸ್ಟೇಜ್-01, ರೆಡ್ಡಿ ಲೇಔಟ್, ಜೆಎಸ್‌ಎಸ್‌ಸಿ ಕಾಲೇಜ್ ಸುತ್ತಮುತ್ತಲಿನ ಪ್ರದೇಶಗಳು, ಹಳೆ ಬೊಮ್ಮನಕಟ್ಟೆ, ದೇವಂಗಿ ಸ್ಟೇಜ್-02, ಬೊಮ್ಮನಕಟ್ಟೆ ಎ ಇಂದ ಹೆಚ್ ಬ್ಲಾಕ್ ವರೆಗೆ, ಎಮ್‌ಎನ್‌ಕೆ ಲೇಔಟ್, ಸಾನ್ವಿ ಲೇಔಟ್, ವಿನಾಯಕ ಲೇಔಟ್, ಮಲ್ನಾಡ್ ಕೌಂಟಿ, ಸಾಯಿ ಲೇಔಟ್, ಶಾಂತಿ ನಗರ, ತಾವರೆಚಟ್ನಹಳ್ಳಿ, ಹೊನ್ನಾಳಿ ರಸ್ತೆ, ಶಾದ್ ನಗರ್, ಮಲ್ಲಿಕಾರ್ಜುನ ನಗರ, ಸೇವಾಲಾಲ್ ನಗರ, ತರಳುಬಾಳು ಬಡಾವಣೆ, ಗುಂಡಪ್ಪ ಶೆಡ್, ವೆಂಕಟೇಶ್ವರ ಸಾಮಿಲ್, ದೇವಂಗಿ ತೋಟ, ಯುಜಿಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.