ಏಪ್ರಿಲ್ 30 ರಂದು ಮಾಚೇನಹಳ್ಳಿ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಹಂಚಿಕೊಳ್ಳಿ
WhatsApp Facebook X Telegram
Shivamogga Power Cut
Shivamogga Power Cut

ಶಿವಮೊಗ್ಗ: ನಗರದ ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಏಪ್ರಿಲ್ 30 ರಂದು ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ. ಅಂದು ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ಕಾಮಗಾರಿ ನಡೆಯಲಿದ್ದು, ಈ ಅವಧಿಯಲ್ಲಿ ವಿದ್ಯುತ್ ಇರುವುದಿಲ್ಲ. 

ಶಿವಮೊಗ್ಗ: ಲಕ್ಕಿನಕೊಪ್ಪದಲ್ಲಿ ಜೋಕಾಲಿ ಆಡುವಾಗ ಕುಣಿಕೆ ಬಿಗಿದು ಬಾಲಕಿ ಸಾವು! ನಡೆದ ಘಟನೆ ಮೂಡಿಸ್ತಿದೆ ಎಚ್ಚರಿಕೆ

ಎಲ್ಲೆಲ್ಲಿ ಕರೆಂಟ್​​ ಇರಲ್ಲ

ಮಾಚೇನಹಳ್ಳಿ 110/11ಕೆವಿ ಕೇಂದ್ರದ ಮಾರ್ಗಗಳಲ್ಲಿ ಕೆಲಸ ನಡೆಯುತ್ತಿರುವುದರಿಂದ ಜಯಂತಿಗ್ರಾಮ, ಕೆ.ಎಸ್.ಆರ್.ಪಿ ಕಾಲೋನಿ, ಮಾಚೇನಹಳ್ಳಿ ಗ್ರಾಮ, ಬಿದರೆ ಗೇಟ್, ಬಿದರೆ ಗ್ರಾಮ, ಮಲ್ನಾಡ್ ಆಸ್ಪತ್ರೆ ಹಾಗೂ ಸುತ್ತಮುತ್ತಲಿನ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. 
ಸಾರ್ವಜನಿಕರು ಹಾಗೂ ಕೈಗಾರಿಕಾ ಘಟಕಗಳು ಈ ಬದಲಾವಣೆಯನ್ನು ಗಮನಿಸಿ ಮೆಸ್ಕಾಂನೊಂದಿಗೆ ಸಹಕರಿಸಬೇಕೆಂದು ಪ್ರಕಟಣೆಯಲ್ಲಿ ಕೋರಲಾಗಿದೆ.

Power Cut in Shivamogga Areas on April 30

Power Cut  ಶಿವಮೊಗ್ಗ: ನಗರದ ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಏಪ್ರಿಲ್ 30 ರಂದು ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ Shimoga Power Cut Power Cut Shimoga Power Cut Power Outage in Shivamogga
Power Cut
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor