ನವೆಂಬರ್, 01, 2025 ರ ಮಲೆನಾಡು ಟುಡೆ ಸುದ್ದಿ : ಭದ್ರಾವತಿ: ಮಸ್ಕಾಂ ನಗರ ಉಪವಿಭಾಗ ಮಾಚೇನಹಳ್ಳಿ/ power cut in shivamogga bhadravati
ಭದ್ರಾವತಿ: ಮಸ್ಕಾಂ ನಗರ 2 ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗ ನಿರ್ವಹಣೆ ಹಾಗುಅಭಿವೃದ್ಧಿ ಕಾಮಗಾರಿಹಮ್ಮಿಕೊಂಡಿರುವುದರಿಂದ ಘಟಕ-5ರ ಶಾಖಾ ವ್ಯಾಪ್ತಿ ಯಲ್ಲಿ ನ.2ರಂದು ಬೆಳಿಗ್ಗೆ 9.30ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ನವೆಂಬರ್ 01 : ಇಂದಿನ ಜಾತಕ, ದಿನಭವಿಷ್ಯ ! ದಿನದ ವಿಶೇಷ
ಮಾಹಿತಿ ಪ್ರಕಾರ, ಶಿವರಾಮನಗರ, ವಿಶ್ವೇಶ್ವರಾಯ ನಗರ, ಜೇಡಿಕಟ್ಟೆ ಹೊಸೂರು, ಸಿರಿಯೂರು, ವೀರಾಪುರ, ಕಲ್ಲ ಹಳ್ಳಿ, ಸಂಕ್ಲೀಪುರ, ಹಾಗಲಮನೆ, ಹುಲಿರಾಮನಕೊಪ್ಪ, ಸಿರಿಯೂರು ತಾಂಡ, ಸಿರಿಯೂರು ಕ್ಯಾಂಪ್ ಸೇರಿದಂತೆ ಇತ್ಯಾದಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel instagram youtube telegram google business malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!
