ನಾಳೆ ನಗರದ ಈ ಪ್ರದೇಶಗಳಲ್ಲಿ ಬೆಳಗ್ಗಿನಿಂದ ಸಂಜೆವರೆಗೆ ಕರೆಂಟ್​​ ಇರಲ್ಲ

ಹಂಚಿಕೊಳ್ಳಿ
WhatsApp Facebook X Telegram
Shivamogga Power Cut
Shivamogga Power Cut

ಶಿವಮೊಗ್ಗ ; ಆಯನೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೊದಲನೇ ತ್ರೈಮಾಸಿಕ ನಿರ್ವಹಣೆ ಕಾರ್ಯ ಹಾಗೂ ತುರ್ತು ಕಾಮಗಾರಿಯನ್ನು ನಿರ್ವಹಿಸುವುದರಿಂದ ಜೂ. 17 ರಂದು ಬೆಳಗ್ಗೆ 9-00 ರಿಂದ ಸಂಜೆ 6-00ರ ವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.

ಭ್ರಷ್ಟಾಚಾರಕ್ಕೂ ಕಾಂಗ್ರೆಸ್‌ಗೂ ಅವಿನಾಭಾವ ಸಂಬಂಧ, ಸಿಎಂ ಮಾತು ಜನರಿಗೆ ಹಾಸ್ಯಾಸ್ಪದ: ಶಿವಮೊಗ್ಗದಲ್ಲಿ ಬಿ.ವೈ.ವಿಜಯೇಂದ್ರ ವಾಗ್ದಾಳಿ!

ಎಲ್ಲೆಲ್ಲಿ ಕರೆಂಟ್​​ ಇರಲ್ಲ

ಆಯನೂರು, ಮಂಡಘಟ್ಟ ಸಿರಿಗೆರೆ. ಸೂಡೂರು, ಕೂಡಿ, ಮಲೆಶಂಕರ, ದೊಡ್ಡಮತ್ತಲಿ, ತಮ್ಮಡಿಹಳ್ಳಿ, ಮೈಸವಳ್ಳಿ, ಸೇವಾಲಾಲ್ ನಗರ, ವೀರಣ್ಣನಬೆನವಳ್ಳಿ, ಚನ್ನಹಳ್ಳಿ, ಇಟ್ಟಿಗೇಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Power Cut in Shivamogga Full Day Outage in Ayanur 

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor