ಶಿವಮೊಗ್ಗ : ಶಿವಮೊಗ್ಗ ಎಂ.ಆರ್.ಎಸ್. ವಿದ್ಯುತ್ ಸ್ವೀಕರಣಾ ಕೇಂದ್ರದ 110 ಕೆವಿ ಲೈನ್‌ನಲ್ಲಿ 3ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ಡಿ. 11 ರಂದು ಬೆಳಗ್ಗೆ 9.00 ರಿಂದ ಮಧ್ಯಾಹ್ನ 3.00ರವರೆಗೆ ನಗರ ಉಪವಿಭಾಗ 2 ರ ಘಟಕ 5 ವ್ಯಾಪ್ತಿಗೆ ಬರುವ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಶಿವಮೊಗ್ಗದಲ್ಲಿ ವಿಜಯ್ ಮರ್ಚೆಂಟ್ ಟ್ರೋಫಿ: 36 ತಂಡಗಳ ನಡುವೆ ಕ್ರಿಕೆಟ್ ಸಮರಕ್ಕೆ ವೇದಿಕೆ ಸಿದ್ಧ
Power Cut ಎಲ್ಲೆಲ್ಲಿ ಕರೆಂಟ್ ಇರಲ್ಲ
power cut : ಆರ್.ಎಂ.ಎಲ್. ನಗರ 1ನೇ ಮತ್ತು 2ನೇ ಹಂತ, ಎಲ್.ಎಲ್.ಆರ್. ರಸ್ತೆ, ಜೆ.ಸಿ.ನಗರ, ಖಾಸಗಿ ಮತ್ತು ಸರ್ಕಾರಿ ಬಸ್ ನಿಲ್ದಾಣ, ಆನಂದ್‌ರಾವ್ ಬಡಾವಣೆ, ಮಂಜುನಾಥ ಬಡಾವಣೆ, ಟಿಪ್ಪುನಗರ, ಮಿಳಘಟ್ಟ, ಅಣ್ಣಾನಗರ ಸುತ್ತಮುತ್ತ, ಗೋಪಿಶೆಟ್ಟಿಕೊಪ್ಪ, ಜಿ.ಎಸ್. ಕ್ಯಾಸ್ಟಿಂಗ್ ಫ್ಯಾಕ್ಟರಿ, ಸಿದ್ದೇಶ್ವರ ಸರ್ಕಲ್, ತುಂಗಾನಗರ ಆಸ್ಪತ್ರೆ, ವೈಷ್ಣವಿ ಲೇಔಟ್, ಭವಾನಿ ಲೇಔಟ್, ಗದ್ದೇಮನೆ ಲೇಔಟ್, ಚಾಲುಕ್ಯನಗರ, ಕೆಹೆಚ್‌ಬಿ ಕಾಲೋನಿ, ಮೇಲಿನ ತುಂಗಾನಗರ, ಸಲೀಮ್ ಫ್ಯಾಕ್ಟರಿ, ಹಳೇ ಗೋಪಿಶೆಟ್ಟಿಕೊಪ್ಪ, ಕಾಮತ್ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.








