ಶಿವಮೊಗ್ಗ : ಶಿವಮೊಗ್ಗ ನಗರ ಉಪವಿಭಾಗ-1ರ ಘಟಕ 2 ರ ವ್ಯಾಪ್ತಿಯಲ್ಲಿ ಜ. 22 ರಂದು ಬೆಳಗ್ಗೆ 10.00 ರಿಂದ ಮ 2.00 ರವರೆಗೆ ಈ ಕೆಳಗಿವ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಶಿವಮೊಗ್ಗ: ಮನೆಗೆ ನುಗ್ಗಿ ಬಾಯಿ ಕಟ್ಟಿ 4 ಬಳೆ ದೋಚಿದ ಕಳ್ಳರು; ಅಸಲಿ ವಿಷಯ ತಿಳಿದರೆ ನೀವು ನಗುವುದು ಗ್ಯಾರಂಟಿ
Power Cut in Shivamogga ಎಲ್ಲೆಲ್ಲಿ ಕರೆಂಟ್ ಇರಲ್ಲ
ವೀರಭದ್ರೇಶ್ವರ ಟಾಕೀಸ್ ನಿಂದ ಡಿ.ವಿ.ಎಸ್ ಕಾಲೇಜ್ ವರೆಗೆ ವಿದ್ಯುತ್ ಕಂಬ ತೆರವು ಕಾಮಗಾರಿ ಹಮ್ಮಿಕೊಂಡಿದ್ದು, ಸರ್ ಎಂ.ವಿ.ರಸ್ತೆ, ಲೂರ್ದುನಗರ, ಕಾನ್ವೆಂಟ್ ರಸ್ತೆ, ವೀರಭದ್ರೇಶ್ವರ ಟಾಕೀಸ್ ಹತ್ತಿರ, ಬಿ.ಹೆಚ್.ರಸ್ತೆ, ಗಾಂಧಿ ಪಾರ್ಕ್ ಮತ್ತು ಮಹಾನಗರ ಪಾಲಿಕೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
