ಶಿವಮೊಗ್ಗ, ಜೂನ್ 05; (ಕರ್ನಾಟಕ ವಾರ್ತೆ): ಶಿವಮೊಗ್ಗ ಗ್ರಾಮೀಣ ಉಪವಿಭಾಗ ಪಿಳ್ಳಂಗಿರಿ ಮೆಸ್ಕಾಂ ಶಾಖಾ ವ್ಯಾಪ್ತಿಯ ಹೊಳೆಹೊನ್ನೂರು ವಿವಿ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವಿರುವುದರಿಂದ ಜೂ. 06 ರಂದು ಬೆಳಗ್ಗೆ 9.30 ರಿಂದ ಸಂಜೆ 6.00ರವರೆಗೆ ಈ ಕೆಳಗಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
power cut in shivamogga ಎಲ್ಲೆಲ್ಲಿ ಇರಲ್ಲ ಕರೆಂಟ್
ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ರೇಬೈಲು, ಮಲ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
- Advertisement -
TAGGED:mescom power cut

