ಇವತ್ತಿಡಿ ದಿನ ಶಿವಮೊಗ್ಗದ ಈ ಭಾಗಗಳಲ್ಲಿ ಕರೆಂಟ್​ ಇರೋದಿಲ್ಲ! ಎಲ್ಲೆಲ್ಲಿ ಎಂಬ ವಿವರ ಇಲ್ಲಿದೆ

ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್  ಎ.ಎಫ್-8, 9, 10 ಮತ್ತು 11 ರಲ್ಲಿ ಜ.13 ರಂದು ಅಂದರೆ ಇವತ್ತು ಸ್ಮಾರ್ಟ್‍ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 10 ರಿಂದ ಸಂಜೆ 06 ಗಂಟೆವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಸಾಗರ ಸುದ್ದಿ :  ನಡೆವ ಘಟನೆಗಳಿಗೆಲ್ಲಾ ಕೋಮು ಬಣ್ಣ ಕಲ್ಪಿಸುವುದು ಬೇಡ

ಎಲ್ಲೆಲ್ಲಿ ವಿದ್ಯುತ್ ಇರೋದಿಲ್ಲ

ಆಲ್ಕೊಳ, ಕಾಶೀಪುರ, ಐಜಿ ವೃತ್ತ, ಜಯದೇವ ಬಡಾವಣೆ, ಶಿವಪ್ಪನಾಯಕ ಬಡಾವಣೆ, ಶಿವಪ್ಪನಾಯಕ ಬಡಾವಣೆ, ಕಲ್ಲಹಳ್ಳಿ ಎ, ಬಿ, ಸಿ, ಡಿ, ಇ, ಎಫ್, ಜಿ.ಹೆಚ್ ಬ್ಲಾಕ್, ಕರಿಯಣ್ಣ ಬಿಲ್ಡಿಂಗ್, ಕೆಂಚಪ್ಪ ಲೇಔಟ್, ಕಾಶೀಪುರ ರೈಲ್ವೆ ಟ್ರ್ಯಾಕ್ ಹತ್ತಿರ, ಬಾಲ ಮಂದಿರ, ಇಂದಿರಾಗಾಂಧಿ ಬಡಾವಣೆ,

ಶಿವಮೊಗ್ಗದಿಂದಲಾ ಕಿಚ್ಚ ಸುದೀಪ್ ಚುನಾವಣಾ​ ಸ್ಪರ್ದೆ? ಚಿತ್ರದುರ್ಗದಿಂದನಾ? ಏನಿದು ವರದಿ?

ವಿನೋಬನಗರ 100 ಅಡಿ ರಸ್ತೆ, ಆಲ್ಕೋಳದಿಂದ ಪೊಲೀಸ್ ಚೌಕಿವರೆಗೆ, ವಿನೋಬನಗರ 1,2,3 ನೇ ಹಂತ, ಮೇಧಾರಕೇರಿ, ಶುಭಮಂಗಳ, ಪೊಲೀಸ್ ಚೌಕಿ, ಸೂರ್ಯ ಲೇಔಟ್, ದೇವರಾಜ ಅರಸ್ ಬಡಾವಣೆ, ಕನಕ ನಗರ,

ಸಾಗರ ಟೌನ್​ನಲ್ಲಿ ನಡೆದ ಹಲ್ಲೆ ಯತ್ನ ಕೇಸ್​ ಬಗ್ಗೆ ಸಮೀರ್ ಸಹೋದರಿ ಹೇಳಿದ್ದೇನು? ವಿಡಿಯೋ ವರದಿ

ಪಿ&ಟಿ ಕಾಲೋನಿ, ಲಕ್ಷ್ಮೀ ಟಾಕೀಸ್ ಮುಂಭಾಗ, ಆರ್.ಎಂ.ಸಿ, ಅರವಿಂದ ನಗರ, ಜೈಲ್ ಕಾಂಪೌಂಡ್, ಹುಚ್ಚರಾಯ ಕಾಲೋನಿ, ವೀರಣ್ಣ ಲೇಔಟ್, ಚೇತನಾ ಪಾರ್ಕ್ ಹತ್ತಿರ, ಶಿವಾಲಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಸಾಗರ ಟೌನ್​ನಲ್ಲಿ ಹಲ್ಲೆಗೆ ಯತ್ನ ಕೇಸ್​/ ಆರೋಪಿಗಳ ಬಂಧನ/ ಶಾಸಕ ಹರತಾಳು ಹಾಲಪ್ಪ ಹೇಳಿದ್ದೇನು? ಇಲ್ಲಿದೆ ವಿಡಿಯೋ ವರದಿ

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com

Shivamogga Malenadu Today

Leave a Comment