BREAKING | ಮೆಸ್ಕಾಂ ಪ್ರಕಟಣೆ | ಇಂದು ಶಿವಮೊಗ್ಗದ 100 ಏರಿಯಾಗಳಲ್ಲಿ ಕರೆಂಟ್‌ ಕಟ್ ! ಕಾರಣ? ಎಲ್ಲೆಲ್ಲಿ?

MESCOM Announcement | Power cut in 100 areas of Shimoga today! The reason? Where?power cut in malenadu today, Mescom Shivamogga city

BREAKING | ಮೆಸ್ಕಾಂ ಪ್ರಕಟಣೆ | ಇಂದು ಶಿವಮೊಗ್ಗದ 100 ಏರಿಯಾಗಳಲ್ಲಿ  ಕರೆಂಟ್‌ ಕಟ್ !  ಕಾರಣ? ಎಲ್ಲೆಲ್ಲಿ?
power cut in malenadu today, Mescom Shivamogga city

SHIVAMOGGA | MALENADUTODAY NEWS | Jun 7, 2024  ಮಲೆನಾಡು ಟುಡೆʼ 

ಶಿವಮೊಗ್ಗದಲ್ಲಿ ಇವತ್ತು ಬಹುತೇಕ ಪ್ರದೇಶಗಳಲ್ಲಿ ನಾನಾ ಕಾರಣಳಿಂದಾಗಿ ವಿದ್ಯುತ್‌ ಇರೋದಿಲ್ಲ ಎಂದು ಮೆಸ್ಕಾಂ ಶಿವಮೊಗ್ಗ ವಿಭಾಗ ಹಲವು ಪ್ರಕರಣಗಳಲ್ಲಿ ತಿಳಿಸಿದೆ. ಅದರ ವಿವರ ಹೀಗಿದೆ. 

ಜೂ. 07 ಮತ್ತು 08; ವಿದ್ಯುತ್ ವ್ಯತ್ಯಯ

ಹೊಳಲೂರು ಶಾಖಾ ವ್ಯಾಪ್ತಿಯಲ್ಲಿ  66/11 ಕೆವಿ ವಿ.ವಿ ಕೇಂದ್ರದಲ್ಲಿ ಎಫ್-7,8 ಮತ್ತು 10 ಮಾರ್ಗಗಳಲ್ಲಿ ಲಿಂಕ್‍ಲೈನ್ ಮಾರ್ಗ ರಚಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂನ್ 07  ಮತ್ತು 08 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಹಾಡೋನಹಳ್ಳಿ, ಹಳೆ/ಹೊಸ ಮಡಿಕೆಚೀಲೂರು ಮತ್ತು ಬಿ.ಕೆ.ತಾವರೆ   ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ  ಪ್ರಕಟಣೆಯಲ್ಲಿ ತಿಳಿಸಿದೆ. 

ಜೂನ್.07 ರಂದು (ಇಂದು) ವಿದ್ಯುತ್ ವ್ಯತ್ಯಯ

ಶಿವಮೊಗ್ಗ ನಗರದ ಗಾಂಧಿಬಜಾರ್, ಭರಮಪ್ಪನಗರ, ಎಂ.ಕೆ.ಕೆ.ರಸ್ತೆಗಳಲ್ಲಿ ಹೊಸ ಕಂಬಗಳನ್ನು ಅಳವಡಿಸುವ ಕಾಮಗಾರಿ ಹಮ್ಮಿಕೊಂಡಿದ್ದು, ಜೂನ್. 07 ರಂದು ಬೆಳಗ್ಗೆ 9.00 ರಿಂದ ಸಂಜೆ 6.00ರವರೆಗೆ ನಗರದ ಗಾಂಧಿಬಜಾರ್, ಲಷ್ಕರ್ ಮೊಹಲ್ಲಾ, ಸಾವರ್ಕರ್ ನಗರ, ಬಿ.ಹೆಚ್.ರಸ್ತೆ, ತಿರುಪಳಯ್ಯನಕೇರಿ, ಭರಮಪ್ಪನಗರ, ಎಂ.ಕೆ.ಕೆ ರಸ್ತೆ, ಓ.ಟಿ.ರಸ್ತೆ, ಕೋಟೇರಸ್ತೆ, ಎಸ್‍ಪಿಎಂ ರಸ್ತೆ, ರಾಮಣ್ಣ ಶ್ರೇಷ್ಠಿ ಪಾರ್ಕ್, ನಾಗಪ್ಪಕೇರಿ, ಉಪ್ಪಾರಕೇರಿ, ತಿರುಪಳ್ಳಯ್ಯನ ಕೇರಿ, ಸಾವರ್ಕರ್ ನಗರ, ಪೆನ್ಷನ್ ಮೊಹಲ್ಲಾ, ಲಷ್ಕರ್ ಮೊಹಲ್ಲಾ, ಓ.ಬಿ.ಎಲ್.ರಸ್ತೆ, ಮಹಾರಾಜ ರಸ್ತೆ, ಅಶೋಕರಸ್ತೆ, ತುಳುಜಾಭವಾನಿ ರಸ್ತೆ, ಉರ್ದು ಬಜಾರ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. 

 

--------------------------

ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, 

ಎಂ.ಆರ್.ಎಸ್. ಶಿವಮೊಗ್ಗದ 110/11 ಕೆವಿ ವಿ.ವಿ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವುದರಿಂದ ಜೂನ್ 07 ರಂದು ಬೆಳಗ್ಗೆ 09.00 ರಿಂದ ಸಂಜೆ 5.00ರವರೆಗೆ ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೆನವಳ್ಳಿ, ಹಾರೋಬೆನವಳ್ಳಿತಾಂಡ, ಗೌಡನಾಯ್ಕನಹಳ್ಳಿ, ಬಿ.ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಫಾರಂ, ವೀರಭದ್ರಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಬಂಗಾರಪ್ಪ ಕಾಲೋನಿ, ಜಿ.ಜಿ.ಕ್ಯಾಂಪ್, ಚಿಕ್ಕಮರಡಿ  ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ  ಪ್ರಕಟಣೆಯಲ್ಲಿ ತಿಳಿಸಿದೆ.

ಎಂ.ಆರ್.ಎಸ್. ಶಿವಮೊಗ್ಗ

ಎಂ.ಆರ್.ಎಸ್. ಶಿವಮೊಗ್ಗದ 110 ಕೆವಿ ವಿ.ವಿ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವುದರಿಂದ ಜೂನ್ 07 ರಂದು ಬೆಳಗ್ಗೆ 09.00 ರಿಂದ ಸಂಜೆ 5.00ರವರೆಗೆ ಚಿಕ್ಕಲ್ಲು, ಗುರುಪುರ, ಪರುಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶನಗರ, ವಿದ್ಯಾನಗರ, ಗಣಪತಿ ಲೇಔಟ್, ಕಂಟ್ರಿಕ್ಲಬ್ ರಸ್ತೆ, ಎಂ.ಆರ್.ಎಸ್. ವಾಟರ್ ಸಪ್ಲೈ, ಎಂ.ಆರ್.ಎಸ್. ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಬಿ.ಹೆಚ್.ರಸ್ತೆ (ಗಾಯತ್ರಿ ಕಲ್ಯಾಣ ಮಂಟಪದಿಂದ ಅಮೀರ್ ಅಹ್ಮದ್ ಸರ್ಕಲ್‍ವರೆಗೆ), ನೆಹರು ರಸ್ತೆ, ದುರ್ಗಿಗುಡಿ ಮುಖ್ಯರಸ್ತೆ, ಪಾರ್ಕ್ ಬಡಾವಣೆ, ಸರ್.ಎಂ.ವಿ.ರಸ್ತೆ, ಬಾಲ್‍ರಾಜ್‍ಅರಸ್ ರಸ್ತೆ, ಗಾಂದಿಪಾರ್ಕ್, ಲೂರ್ದು ನಗರ, ಕಾನ್ವೆಂಟ್ ರಸ್ತೆ, ಬಾಪೂಜಿನಗರ, ಚರ್ಚ್ ಕಾಂಪೌಂಡ್, ಟಿ.ಜಿ.ಎನ್.ಬಡಾವಣೆ, ಜೋಸೆಫ್‍ನಗರ, ಟ್ಯಾಂಕ್‍ಬೌಂಡ್ ರಸ್ತೆ, ಕುವೆಂಪು ರಂಗಮಂದಿರ ಮತ್ತು ಮಹಾನಗರ ಪಾಲಿಕೆ ಕಚೇರಿ ಸುತ್ತಮುತ್ತ, ಮೀನಾಕ್ಷಿಭವನ, ಶಂಕರಮಠ ರಸ್ತೆ, ಹಳೆ ಹೊನ್ನಾಳಿ ರಸ್ತೆ, ಬಾಲರಾಜ್‍ಅರಸ್ ರಸ್ತೆ, ಮೆಹಂದಿನಗರ, ಬಸವನಗುಡಿ ವಿನಾಯಕ ಪಾರ್ಕ್, ವಿನಾಯಕ ನಗರ, ಅಮೀರ್ ಅಹ್ಮದ್ ಕಾಲೋನಿ, ಸೋಮಯ್ಯ ಬಡಾವಣೆ, ಟ್ಯಾಂಕ್ ಮೊಹಲ್ಲಾ, ಕೋರ್ಟ್ ಕಚೇರಿ, ಆರ್.ಟಿ.ಓ. ರಸ್ತೆ  ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ  ಪ್ರಕಟಣೆಯಲ್ಲಿ ತಿಳಿಸಿದೆ. 

-------------------------------