power cut mescom : ಶಿವಮೊಗ್ಗ ನಗರದಲ್ಲಿ ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವತ್ಯಯವಾಗಲಿದೆ! ಯಾವ್ಯಾವ ಏರಿಯಾದಲ್ಲಿ ಕರೆಂಟ್ ಇರುವುದಿಲ್ಲ ಎಂಬ ವಿವರ ಇಲ್ಲಿದೆ

ಶಿವಮೊಗ್ಗ ಜನವರಿ 17 ನಗರ ಉಪ ವಿಭಾಗ-2 ರ ವ್ಯಾಪ್ತಿಯಲ್ಲಿನ 110/11 ಕೆವಿ ಮಂಡ್ಲಿ ವಿ.ವಿ.ಕೇಂದ್ರದ ವ್ಯಾಪ್ತಿಯಲ್ಲಿ ಸ್ಮಾರ್ಟ್‌ಸಿಟಿ ಕಾಮಗಾರಿ ಇರುವ ಕಾರಣ ಕೆಳಕಂಡ ಪ್ರದೇಶದಲ್ಲಿ ಜ. 19 ರ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ (Power cut) ವಾಗಲಿದೆ.

ಪಿಯರ್‌ ಲೈಟ್, ಪೇಪ‌ ಪ್ಯಾಕೇಜ್‌, ಗೋಪಿಶೆಟ್ಟಿಕೊಪ್ಪ ಜಿ.ಎಸ್.ಕ್ಯಾಸ್ಟಿಂಗ್ ಫ್ಯಾಕ್ಟರಿ, ಸಿದ್ದೇಶ್ವರ ಸರ್ಕಲ್, ತುಂಗಾನಗರ ಆಸ್ಪತ್ರೆ, ವೈಷ್ಣವಿ ಲೇಔಟ್, ಭವಾನಿ ಲೇಔಟ್, ಗದ್ದೆಮನೆ ಲೇಔಟ್, ಚಾಲುಕ್ಯನಗರ, ಕೆಹೆಚ್‌ ಬಿ ಕಾಲೋನಿ, ಮೇಲಿನ ತುಂಗಾನಗರ, ಕೆಳಗಿನ ತುಂಗಾನಗರ, ಪದ ಟಾಕೀಸ್, ಮಂಜುನಾಥ ಬಡಾವಣೆ, ಹಳೇ ಗೋಪಿಶೆಟ್ಟಿ ಕೊಪ್ಪ ಮಲ್ಲಿಕಾರ್ಜುನ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಎನ್‌ಟಿ ರಸ್ತೆ, ಬಿಹೆಚ್‌ ರಸ್ತೆ, ಓಟಿ ರಸ್ತೆ, ಕೆಎಸ್ ಆರ್‌ಟಿಸಿ ಮತ್ತು ಖಾಸಗಿ ಬಸ್ ನಿಲ್ದಾಣ, ಜೆ.ಸಿ ನಗರ, ಬಿಹೆಚ್ ರಸ್ತೆ, ಬುದ್ದನಗರ,

Free training courses ಯುವಕರಿಗೆ ಉತ್ತಮ ಅವಕಾಶ : 30 ದಿನಗಳ ಉಚಿತ ತರಬೇತಿ : ಉದ್ಯೋಗಕ್ಕೆ ದಾರಿ

ಅಮೀರ್ ಅಹ್ಮದ್‌ ಸರ್ಕಲ್, ಆರ್‌ಎಂಎಲ್‌ ನಗರ, ಭಾರತಿ ಕಾಲೋನಿ, ಸವಾರ್‌ಲೈನ್ ರಸ್ತೆ, ಪಂಚವಟಿ ಕಾಲೋನಿ, ಮಂಜುನಾಥ ಬಡಾವಣೆ, ಖಾಜಿ ನಗರ, ಟಿಪ್ಪುನಗರ, ಗಾರ್ಡನ್ ಏರಿಯಾ, ನೆಹರು ರಸ್ತೆ, ಮಿಳಘಟ್ಟ, ಆನಂದರಾವ್ ಬಡಾವಣೆ, ಇಲಿಯಾಜ್ ನಗರ 1ನೇ ಕ್ರಾಸ್ ನಿಂದ 14 ನೇ ಕ್ರಾಸ್, 100 ಅಡಿ ರಸ್ತೆ, ಫಾರೂಕ್​ ಶಾದಿಮಹಲ್, ಇಲಿಯಾಜ್ ನಗರ, ಮಂಡಕ್ಕಿ ಭಟ್ಟಿ ಟಿಪ್ಪುನಗರ, ಮಂಜುನಾಥ ಬಡಾವಣೆ, ಖಾಜಿ ನಗರ,

80 ಅಡಿ ರಸ್ತೆ, ಕಾಮತ್ ಲೇಔಟ್, ಅಣ್ಣಾನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ಎಫ್-06 ಕಲ್ಲೂರು ಮಂಡಿ ಗ್ರಾಮಾಂತರ ಪ್ರದೇಶ, ಎಫ್-17 ಐಹೊಳೆ, ಅಗಸವಳ್ಳಿ, ಕಲ್ಲೂರು, ಗೋವಿಂದಪುರ, ಅನುಪಿನಕಟ್ಟೆ ಪುರದಾಳು, ರಾಮಿನಕೊಪ್ಪ ಮೈಲಾರಪ್ಪನ ಕ್ಯಾಂಪ್ ಕ್ಯಾಂಪ್ ಹಾಗೂ ಹನುಮಂತಾಪುರ, ಶರಾವತಿ ನಗರ, ಶಾರದ ಕಾಲೋನಿ, ಸುತ್ತಮುತ್ತಲಿನ ಐಪಿ ಲಿಮಿಟ್‌ನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ (power cut mescom )ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com

Leave a Comment