power cut mescom ಜೂನ್​ 23 ರಂದು ಈ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯ

ಹಂಚಿಕೊಳ್ಳಿ
WhatsApp Facebook X Telegram
Power Outage Today symbolic image
Power Outage Today symbolic image

ಶಿವಮೊಗ್ಗ ತಾಲ್ಲೂಕು, ಕುಂಸಿ ಗ್ರಾಮದ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೊದಲನೇ ತ್ರೈಮಾಸಿಕ  ನಿರ್ವಹಣೆ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಕುಂಸಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ  ಸರಬರಾಜಾಗುವ ಹಳ್ಳಿಗಳಲ್ಲಿ  ಜೂನ್​ 23 ರಂದು ಬೆಳಗ್ಗೆ 10.00 ರಿಂದ ಸಂಜೆ 6.00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

power cut mescom ಎಲ್ಲೆಲ್ಲಿ ಇರಲ್ಲ ಕರೆಂಟ್​

ಕುಂಸಿ, ಬಾಳೆಕೊಪ್ಪ, ಚೋರಡಿ, ತುಪರು, ಕೋಣಿಹೂಸೂರು, ಹೊರಬೈಲು, ಶೇಟ್ಟಿಕೆರೆ, ರೇಚಿಕೊಪ್ಪ ಇನ್ನಿತರೆ ಸುತ್ತಮುತ್ತಲ ಹಳ್ಳಿಗಳು ಹಾಗೂ ಹರ‍್ನಳ್ಳಿ, ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ, ರಟ್ಟೆಹಳ್ಳಿ ಮತ್ತು ಇನ್ನಿತರೆ ಸುತ್ತಮುತ್ತ ಗ್ರಾಮಗಳ ವ್ಯಾಪ್ತಿಯಲ್ಲಿ ಜೂ. 23 ರಂದು ಬೆಳಗ್ಗೆ 10.00 ರಿಂದ ಸಂಜೆ 6.00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

 

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor