Power cut : ಸಾರ್ವಜನಿಕರ ಗಮನಕ್ಕೆ: ನಾಳೆ ಶಿವಮೊಗ್ಗದ 30 ಕ್ಕೂ ಹೆಚ್ಚು ಪ್ರದೇಶಗಳಲ್ಲಿ ವಿದ್ಯುತ್​ ಇರೋದಿಲ್ಲ! ವಿವರ ಇಲ್ಲಿದೆ

Power cut : More than 30 areas in Shivamogga will not have electricity tomorrow! Here's the details

Power cut : ಸಾರ್ವಜನಿಕರ ಗಮನಕ್ಕೆ: ನಾಳೆ ಶಿವಮೊಗ್ಗದ 30 ಕ್ಕೂ ಹೆಚ್ಚು ಪ್ರದೇಶಗಳಲ್ಲಿ ವಿದ್ಯುತ್​ ಇರೋದಿಲ್ಲ!  ವಿವರ ಇಲ್ಲಿದೆ

 Power cut: ಶಿವಮೊಗ್ಗದ 110/11 ಕೆ.ವಿ ವಿ.ವಿ.ಕೇಂದ್ರದ ತ್ಯಾವರೆಚಟ್ನಳ್ಳಿ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವ ಕಾರಣ ಕೆಳಕಂಡ ಪ್ರದೇಶದಲ್ಲಿ ಫೆಬ್ರವರಿ 04 ರ ಬೆಳಿಗ್ಗೆ 9:30 ರಿಂದ ಸಂಜೆ 05 ಗಂಟೆಯವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. 

*ಇನ್​ಸ್ಪೆಕ್ಟರ್​ಗಳ ಬಳಿಕ ಇದೀಗ ಶಿವಮೊಗ್ಗ ಜಿಲ್ಲೆಯ ಪಿಎಸ್‌ಐ ಗಳ ವರ್ಗಾವಣೆ*

ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ 

ಕುವೆಂಪು ನಗರ, ಎನ್.ಇ.ಎಸ್ ಬಡಾವಣೆ, ಶಿವಬಸವ ನಗರ, ಇಂದಿರಾಗಾಂಧಿ ಬಡಾವಣೆ, ಜ್ಯೋತಿನಗರ, ಜೆ. ಎನ್.ಇ.ಎಸ್ ಕಾಲೇಜ್, ಪರ್ಪೆಕ್ಟ್‌ ಅಲಾಯಿ ಫ್ಯಾಕ್ಟರಿ, ರೆಡ್ಡಿ ಬಡಾವಣೆ, ಶಾಂತಿನಗರ, ಹೊನ್ನಾಳ್ಳಿ ರಸ್ತೆ, ತ್ಯಾವರೆಚಟ್ನಳ್ಳಿ, ಯು.ಜಿ.ಡಿ, ಶೇಷಾದ್ರಿಪುರಂ, ಲಕ್ಷ್ಮಿವೆಂಕಟೇಶ್ವರ ಸಾಮಿಲ್, ತ್ರೀಮೂರ್ತಿ ನಗರ, ನವುಲೆ, ಅಶ್ವತ್ ನಗರ, ಎಲ್.ಬಿ.ಎಸ್ ನಗರ, ಕೀರ್ತಿ ನಗರ, ಬಸವೇಶ್ವರ ನಗರ, ಕೃಷಿ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗ! ಫೇಕ್​ ಜಾಹಿರಾತು ನಂಬದಿರಿ! ಶಿವಮೊಗ್ಗ ಎಸ್​ಪಿ ಹೇಳಿದ್ದೇನು!?

ಗ್ರಾಮಾಂತರದಲ್ಲಿಯು ಪವರ್​ ಕಟ್

ಶಿವಮೊಗ್ಗದ ಎಂ.ಆರ್.ಎಸ್ 110/11 ಕೆ.ವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿರುವ 66ಕೆವಿ ಡಿವಿಜಿ-1 ಬೇ ಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಹೊಳಲೂರು ವಿವಿ ಕೇಂದ್ರ ಮತ್ತು ತಾವರೆಚಟ್ನಳ್ಳಿ ವಿವಿ ಕೇಂದ್ರದಿಂದ ವಿದ್ಯುತ್ ಸರಬರಾಜು ಪಡೆಯುವ ಕೆಳಕಂಡ ಗ್ರಾಮಗಳಲ್ಲಿ ಫೆಬ್ರವರಿ 04 ರ ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 2:30 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

hosanagara news : ಕೋರ್ಟ್​ ವ್ಯಾಜ್ಯದ ನಡುವೆ ಪಂಜುರ್ಲಿ ದೈವಕ್ಕಾಗಿ ನಿರ್ಮಿಸಿದ್ದ ಹೊಸ ದೇಗುಲ ಕಟ್ಟಡ ಧ್ವಂಸ

ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ

ಗ್ರಾಮಗಳಾದ ಹೊಳಲೂರು, ಮಡಿಕೆ ಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ ಸೂಗೂರು, ಕ್ಯಾತಿನಕೊಪ್ಪ ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ ಸೋಮಿನ ಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನ ಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣ ಸೋಡು,

ಕಲ್ಲಗಂಗೂರು, ಚನ್ನಮುಂಬಾಪುರಾ, ಮುತ್ತೋ ಡು, ರತ್ನಗಿರಿ ನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜ್, ಕೃಷಿ ಕಾಲೇಜ್, ಗೋಂಧಿಚಟ್ಟಹಳ್ಳಿ, ಹೊಳೆಹನಸ ವಾಡಿ, ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನ ಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು, ಸುತ್ತಮುತ್ತಲಿನ ಜಲ್ಲಿ ಕ್ರಷನ್ಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ವಿದ್ಯುತ್ ಗ್ರಾಹಕರು ಮೆಸ್ಕಾಂನೊಂದಿಗೆ ಸಹಕರಿಸಬೇಕಾಗಿ ಮೆಸ್ಕಾಂ ತಿಳಿಸಿದೆ.

*Shivamogga news : ಕಾಲೇಜು ಕ್ಯಾಂಪಸ್‌ಗಳಲ್ಲಿ ಹರಡುತ್ತಿರುವ ಗೋಡ್ಸೆ ವೈರಸ್*

VISL ಗೇ ಶಾಹಿ ಗಾರ್ಮೆಂಟ್ಸ್​ ಪರ್ಯಾಯವೇ? ಅಪ್ಪ ಕಳ್ಳ-ಮಗ ಸುಳ್ಳ! ಭದ್ರಾವತಿಯಲ್ಲಿ ಸಂಸದರಿಗೆ ಘೇರಾವ್​! ಬಿಜೆಪಿಗೆ ಮುಖಭಂಗ! ಫೆ.3 ಕ್ಕೆ ಹೆಚ್​​ಡಿಕೆ ಎಂಟ್ರಿ

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com