ಶಿವಮೊಗ್ಗ : ಗ್ರಾ.ಉ.ವಿ. ಸಂತೇಕಡೂರು 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ಸೆ. 23 ರಂದು ಬೆಳಗ್ಗೆ 10.00 ರಿಂದ ಸಂಜೆ 6.00 ರವರೆಗೆ ಈ ಕೆಳಗಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
Power cut news : ಎಲ್ಲೆಲ್ಲಿ ಕರೆಂಟ್ ಇರಲ್ಲ
ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು, ಉಂಬ್ಳೆಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಲು, ಸಿದ್ದಮ್ಮಾಜಿ ಹೊಸೂರು, ವಿಮಾನ ನಿಲ್ದಾಣ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.