power cut news shivamogga ಜೂನ್ 27 ರಂದು ವಿದ್ಯುತ್ ವ್ಯತ್ಯಯ
ಶಿವಮೊಗ್ಗ ನಗರದ ಮೀನು ಮಾರುಕಟ್ಟೆ ಬಳಿ ವಿದ್ಯುತ್ ಉಪಕರಣಗಳ ದುರಸ್ಥಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂ.27 ರಂದು ಬೆಳ್ಳಗ್ಗೆ 9:00 ರಿಂದ 06:00 ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ
ಗಾಂಧಿಬಜಾರ್, ಸಾರ್ವಕರ್ ನಗರ, ಮೀನು ಮಾರುಕಟ್ಟೆ, ತಿರುಪಳಯ್ಯನ ಕೇರಿ, ಎಲೆರೇವಣ್ಣ ಕೇರಿ, ಆನವೇರಪ್ಪ ಕೇರಿ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
