power cut news shivamogga ಜೂನ್​ 27 ರಂದು ವಿದ್ಯುತ್ ವ್ಯತ್ಯಯ

ಹಂಚಿಕೊಳ್ಳಿ
WhatsApp Facebook X Telegram
Power Cut in Shivamogga power cut in Machenahalli and Nidige areas on January 21
Power Cut in Shivamogga power cut in Machenahalli and Nidige areas on January 21

power cut news shivamogga ಜೂನ್​ 27 ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ ನಗರದ ಮೀನು ಮಾರುಕಟ್ಟೆ ಬಳಿ ವಿದ್ಯುತ್ ಉಪಕರಣಗಳ ದುರಸ್ಥಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂ.27 ರಂದು ಬೆಳ್ಳಗ್ಗೆ 9:00 ರಿಂದ 06:00 ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯ ಆಗಲಿದೆ.

ಎಲ್ಲೆಲ್ಲಿ ಕರೆಂಟ್ ಇರಲ್ಲ

ಗಾಂಧಿಬಜಾರ್, ಸಾರ್ವಕರ್ ನಗರ, ಮೀನು ಮಾರುಕಟ್ಟೆ, ತಿರುಪಳಯ್ಯನ ಕೇರಿ, ಎಲೆರೇವಣ್ಣ ಕೇರಿ, ಆನವೇರಪ್ಪ ಕೇರಿ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor