ಶಿವಮೊಗ್ಗ : ಶಿವಮೊಗ್ಗ ನಗರದ ಕೋಟೆ ರಸ್ತೆಯಲ್ಲಿ ವಿದ್ಯುತ್ ಉಪಕರಣಗಳ ದುರಸ್ತಿ ಕಾಮಗಾರಿಯನ್ನು ಹಮ್ಮಿಕೊಂಡಿದ್ದು, ಮೇ 28 ರಂದು ಬೆಳಗ್ಗೆ 9.00 ರಿಂದ ಸಂಜೆ 6.00ರವರೆಗೆ ಈ ಕೆಳಗಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ.
power cut : ಎಲ್ಲೆಲ್ಲಿ ಇರಲ್ಲ ಕರೆಂಟ್
ಕೋಟೆರಸ್ತೆ, ಬೆಕ್ಕಿನ ಕಲ್ಮಠ, ಓ.ಬಿ.ಎಲ್.ರಸ್ತೆ, ಅಪ್ಪಾಜಿರಾವ್ ಕಾಂಪೌಂಡ್, ಬಿ.ಹೆಚ್.ರಸ್ತೆ, ಪೆನ್ಷನ್ ಮೊಹಲ್ಲಾ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.