SHIVAMOGGA NEWS TODAY

power cut : ಮೇ 22ರಂದು ಈ ಕೆಳಕಂಡ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

power cut : ಶಿವಮೊಗ್ಗ : ಮೇ 22 ರಂದು ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-5,6,7 ಮತ್ತು 8ರಲ್ಲಿ ಕೆ.ಪಿ.ಟಿ.ಸಿ.ಎಲ್ ವತಿಯಿಂದ ಶಕ್ತಿ ಪರಿವರ್ತಕ-2ರಲ್ಲಿ ದುರಸ್ಥಿ ತಡೆಗಟ್ಟುವ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅಂದು ಬೆಳಗ್ಗೆ 09:00 ರಿಂದ 06:00 ಗಂಟೆಯವರೆಗೆ ವಿದ್ಯುತ್​ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

power cut : ಎಲ್ಲೆಲ್ಲಿ ಇರಲ್ಲ ಕರೆಂಟ್​

ಸಾಗರ ರಸ್ತೆ, ಎ.ಪಿ.ಎಂ.ಸಿ ಮಾರುಕಟ್ಟೆ, ಇಂಡಸ್ಟ್ರೀಯಲ್ ಏರಿಯಾ, ಗೋಪಾಳ ಎ, ಬಿ, ಸಿ, ಡಿ, ಇ, ಎಫ್, ಬಡಾವಣೆ, ಪ್ರೆಸ್ ಕಾಲೋನಿ, ರಂಗನಾಥ ಬಡಾವಣೆ,  ಅಲ್‌ಹರೀಮ್ ಲೇಔಟ್, ಮಹೇಶ್ ಪಿ.ಯು ಕಾಲೇಜು, ಅಂಧರ ವಿಕಾಸ ಶಾಲೆ, ವಿನಾಯಕ ವೃತ್ತ, ಸವಿ ಬೇಕರಿ ಕೆಳಭಾಗದ ರಸ್ತೆ, ವೆಟರಿನರಿ ಕಾಲೇಜು ಮುಖ್ಯ ರಸ್ತೆ, ಇಂದಿರಾ ಗಾಂಧಿಬಡಾವಣೆ, ಜಯದೇವ ಬಡಾವಣೆ, ಶಿವಪ್ಪ ನಾಯಕ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಕೆ.ಎಸ್.ಆರ್.ಟಿ.ಸಿ ಲೇಔಟ್, ಕೆ.ಹೆಚ್.ಬಿ ಎ, ಬಿ, ಸಿ, ಡಿ, ಇ, ಎಫ್, ಜಿ ಬ್ಲಾಕ್, ಕಾಶೀಪುರ, ಲಕ್ಕಪ್ಪ ಲೇಔಟ್, ರೇಣುಕಾಂಬ ಬಡಾವಣೆ, ಕರಿಯಣ್ಣ ಬಿಲ್ಡಿಂಗ್, ಕೆಂಚಪ್ಪ ಲೇಔಟ್, ಕಲ್ಲಹಳ್ಳಿ, ಕುವೆಂಪು ಬಡಾವಣೆ, ತಿಮ್ಮಕ್ಕ ಲೇಔಟ್, ಹುಡ್ಕೋ ಕಾಲೋನಿ, ಲಕ್ಷ್ಮೀಪುರ ಬಡಾವಣೆ, ದಾಮೋದರ ಕಾಲೋನಿ  ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

 

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
ಟ್ಯಾಗ್‌ಗಳು:
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.