Power cut shivamogga : ಶಿವಮೊಗ್ಗ : ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-8ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿದ್ದು, ಸೆ. 18 ರಂದು ಬೆಳಗ್ಗೆ 10.00 ರಿಂದ ಸಂಜೆ 5.30 ರವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
Power cut shivamogga : ಎಲ್ಲೆಲ್ಲಿ ಕರೆಂಟ್ ಇರಲ್ಲ.
ಆಲ್ಕೋಳ ಸರ್ಕಲ್, ಅರಣ್ಯ ಕಚೇರಿ, ಇಂದಿರಾಗಾಂಧಿ ಬಡಾವಣೆ, ಶಿವಪ್ಪ ನಾಯಕ ಬಡಾವಣೆ, ಜಯದೇವ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಕೆಎಸ್‌ಆರ್‌ಟಿಸಿ ಲೇಔಟ್, ಕಾಶಿಪುರ, ಲಕ್ಕಪ್ಪ ಲೇಔಟ್, ಹನುಮಂತಪ್ಪ ಬಡಾವಣೆ, ತಮಿಳು ಕ್ಯಾಂಪ್, ಕುವೆಂಪು ಬಡಾವಣೆ, ಎನ್‌ಎಂಸಿ ಕಾಂಪೌಂಡ್, , ಕೆಂಚಪ್ಪ ಲೇಔಟ್, ಹುಡ್ಕೋ ಕಲ್ಲಹಳ್ಳಿ, ಎ ರಿಂದ ಎಫ್ ಬ್ಲಾಕ್, ಕರಿಯಣ್ಣ ಬಿಲ್ಡಿಂಗ್, ತಿಮ್ಮಕ್ಕ ಲೇಔಟ್, ಅಣ್ಣ ಹಜಾರೆ ಪಾರ್ಕ್, ಬಸವ ಮಂಟಪ, ದಾಮೋಧರ ಕಾಲೋನಿ, ಸೂಡಾ ಕಚೇರಿ, ಪೊಲೀಸ್ ಚೌಕಿ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
