ನಾಳೆ ದಿನವಿಡಿ 50 ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಕರೆಂಟ್ ಇರಲ್ಲ
power cut shivamogga

SHIVAMOGGA| MALENADUTODAY NEWS | ಮಲೆನಾಡು ಟುಡೆ Mar 13, 2025
ಮೆಸ್ಕಾಂ ಶಿವಮೊಗ್ಗ ಎಂ.ಆರ್.ಎಸ್ 220/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ನಾಳೆ ಅಂದರೆ, ಮಾರ್ಚ್ 14ರಂದು ಬೆಳಿಗ್ಗೆ 9.30ರಿಂದ ಸಂಜೆ 6ರವರೆಗೆ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ನೀಡಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ
ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ರೇಬೈಲು, ಹೊಳಲೂರು, ಮಡಿಕೆಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚಿನ್ನಮುಂಬಾಪುರ, ಮತ್ತೋಡು, ರತ್ನಗಿರಿನಗರ, ರತ್ನಾಕರ ಲೇಔಟ್, ಎಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, ಗೋಂದಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು ಸುತ್ತಮುತ್ತಲಿನ ಜಲ್ಲಿ ಕ್ರಷರ್‌ಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
Kudli, Chikkudli, Bhadrapur, Katikere, Venkatapura, Buklapura, Holebelagalu, Sakrebailu, Holalur, Madikecheelur, Hadonahalli, Holehatti, Sooguru, Kathinakoppa, Bullapur, Bedarahosalli, Haramaghatta, Sominakoppa, Aladahalli, Sattukote, Kommanal, Bikkonahalli, Boodigere, Beeranakere, Bannikere, Abbalagere, Hunasodu, Kallagangur, Chinnamumbapur, Mattodu, Ratnagirinagar, Ratnakara Layout, Engineering College, Agriculture College, Gondichatnahalli, Holehanasavadi, Kunchenahalli, Beeranakere, Bikkonahalli, Kallapura, Basavangangur, Upper Hanasawadi, Belalakatte, Gravel crushers around Mojappa Hosur