Sunday, 1 Jun 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • DISTRICT
  • JP STORY
  • RAIN NEWS LIVE
  • BHADRAVATI
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIVAMOGGA NEWS TODAY

power cut : ಮೇ 25 ರಂದು ಅರ್ಧಕ್ಕೆ ಅರ್ಧ ಶಿವಮೊಗ್ಗದಲ್ಲಿ ಕರೆಂಟ್​ ಇರಲ್ಲ

Prathapa thirthahalli
Last updated: May 24, 2025 11:56 am
Prathapa thirthahalli
Share
power cut
power cut ಈ ಕೆಳಗಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ
SHARE

power cut :  ನ.ಉ.ವಿ-2ರ ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ತುರ್ತು ನಿರ್ವಹಣೆ ಕಾಮಗಾರಿ ಇರುವುದರಿಂದ ಮೇ 25 ರಂದು ಬೆಳಗ್ಗೆ 09.00 ರಿಂದ ಸಂಜೆ 6.00 ರವರೆಗೆ ಈ ಕೆಳಕಂಡ  ವ್ಯಾಪ್ತಿಗೆ ಸೇರಿರುವ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯ ವಾಗಲಿದೆ.

power cut : ಎಲ್ಲೆಲ್ಲಿ ಇರಲ್ಲ ಕರೆಂಟ್​

ಪಿಯರ್‌ಲೈಟ್, ಪೇಪರ್ ಪ್ಯಾಕೇಜ್,ಕೆ.ಆರ್. ಕುಡಿಯುವ ನೀರಿನ ಸ್ಥಾವರ, ಮಂಡ್ಲಿ ಕೈಗಾರಿಕಾ ಪ್ರದೇಶ, ಸೀಗೆಹಟ್ಟಿ, ರವಿವರ್ಮ ಬೀದಿ, ಬಿ.ಬಿ.ರಸ್ತೆ, ಗಾಂಧಿಬಜಾರ್, ಬುದ್ಧನಗರ, ಆರ್.ಎಂ.ಎಲ್.ನಗರ, ಸೋಮಣ್ಣ ಫ್ಯಾಕ್ಟರಿ, ಸಲೀಮ್ ಫ್ಯಾಕ್ಟರಿ, ನ್ಯೂಮಂಡ್ಲಿ, ಮಂಜುನಾಥ ಪೆಟ್ರೋಲ್ ಬಂಕ್, ವಿಜಯವಾಣಿ ಪ್ರೆಸ್ ಹತ್ತಿರ, ಎನ್.ಟಿ.ರಸ್ತೆ, ಹರಕೆರೆ, ಹಳೇಮಂಡ್ಲಿ, ಗಂಧರ್ವನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್ ಮಿಲ್, ಬೆನಕೇಶ್ವರ ರೈಸ್ ಮಿಲ್, ಸವಾಯಿಪಾಳಯ, ಕುರುಬರ ಪಾಳ್ಯ, ಓ.ಟಿ.ರಸ್ತೆ, ಪಂಚವಟಿ ಕಾಲೋನಿ, ಗೋಪಿಶೆಟ್ಟಿಕೊಪ್ಪ, ಜಿ.ಎಸ್.ಕ್ಯಾಸ್ಟಿಂಗ್ ಫ್ಯಾಕ್ಟರಿ, ಇಲಿಯಾಜ್‌ನಗರ 1 ರಿಂದ 14ನೇ ಕ್ರಾಸ್, ಸಿದ್ದೇಶ್ವರ ಸರ್ಕಲ್, ಫಾರೂಕ್ಯ ಶಾದಿಮಹಲ್, ಚಾಲುಕ್ಯನಗರ, ಕೆಹೆಚ್‌ಬಿ ಕಾಲೋನಿ, ಮಂಡಕ್ಕಿಭಟ್ಟಿ, ಮೇಲಿನ ಮತ್ತು ಕೆಳಗಿನ ತುಂಗಾನಗರ, ಅಮೀರ್ ಅಹಮದ್ ಸರ್ಕಲ್, ಟಿಪ್ಪುನಗರ, ಮಂಜುನಾಥ ಬಡಾವಣೆ, ಇಲಿಯಾಜ್‌ನಗರ ಲಾರಿ ಗ್ಯಾರೇಜ್, ಬಿಹೆಚ್ ರಸ್ತೆ, ಸಾಗರ ನರ್ಸರಿ, ಚಾನಲ್ ಏರಿಯಾ ಹಾಗೂ ಸುತ್ತಮುತ್ತಲಿನ ಪ್ರದೇಶ ಮ್ತು ಕಲ್ಲೂರು ಮಂಡ್ಲಿ ಗ್ರಾಮಾಂತರ ಪ್ರದೇಶ, ಐಹೊಳೆ, ಅಗಸವಳ್ಳಿ, ಕಲ್ಲೂರು, ಗೋವಿಂದಪುರ, ಅನುಪಿನಕಟ್ಟೆ, ಪುರದಾಳು, ರಾಮಿನಕೊಪ್ಪ, ಮೈಲಾರಪ್ಪನ ಕ್ಯಾಂಪ್, ಹನುಮಂತಾಪುರ, ಶರಾವತಿನಗರ, ಶಾರದ ಕಾಲೋನಿ, ಗಾಜನೂರು ಗ್ರಾಮಾಂತರ ಪ್ರದೇಶ, ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ, ಹೊಸಳ್ಳಿ, ಕಲ್ಲೂರು ಮಂಡ್ಲಿ ಗ್ರಾಮಾಂತರ, ಸೂಳೆಬೈಲ್, ಊರುಗಡೂರು, ಮದಾರಿಪಾಳ್ಯ, ನಿಸರ್ಗಲೇಔಟ್, ಮಳಲಿಕೊಪ್ಪ, ಇಂದಿರಾನಗರ, ವಾದಿ ಎ ಹುದಾ, ಪುಟ್ಟಪ್ಪ ಕ್ಯಾಂಪ್ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

 

malenadutoday add
TAGGED:power cut
Share This Article
Facebook Whatsapp Whatsapp Telegram Threads Copy Link
ByPrathapa thirthahalli
Follow:
Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿದ್ದಾರೆ
Previous Article tunga Dam at Gajanur near Shivamogga tunga Dam at Gajanur near Shivamogga /ಯಾವುದೆ ಕ್ಷಣದಲ್ಲಿ ಗಾಜನೂರು ಡ್ಯಾಂ ಗೇಟ್ ಓಪನ್! ಸಾರ್ವಜನಿಕರಿಗೆ ಮಾಹಿತಿ
Next Article drinking water variability drinking water variability : ಶಿವಮೊಗ್ಗದಲ್ಲಿ 2 ದಿನ ಕುಡಿಯುವ ನೀರು ವ್ಯತ್ಯಯ
Leave a Comment

Leave a Reply Cancel reply

Your email address will not be published. Required fields are marked *

Your Trusted Source for Accurate and Timely Updates!

Our commitment to accuracy, impartiality, and delivering breaking news as it happens has earned us the trust of a vast audience. Stay ahead with real-time updates on the latest events, trends.
FacebookLike
XFollow
InstagramFollow
LinkedInFollow
MediumFollow
QuoraFollow
- Advertisement -
Ad image

You Might Also Like

ಇವತ್ತು ಸಂಜೆ ನಡೆಯಲಿದೆ ತುಂಗಾರತಿ !

By 13

ಶಿವಮೊಗ್ಗ ಡೈರಿಯಿಂದ ರಾಜಸ್ಥಾನಕ್ಕೆ ನಂದಿನಿ ಮಿಲ್ಕ್‌ | ಭೀಮಾ ನಾಯ್ಕ್‌ರಿಂದ ಗುಡ್‌ ನ್ಯೂಸ್‌

By 13

ಶಿವಮೊಗ್ಗದ ವಾದಿ ಎ ಹುದಾ ಬಡಾವಣೆಯಲ್ಲಿ ಕೊಲೆ | ಪತಿ ಯೂಸುಫ್‌ನಿಂದ ಪತ್ನಿ ರುಕ್ಸಾನಳ ಹತ್ಯೆ | ಎಸ್‌ಪಿ ಹೇಳಿದ್ದೇನು?

By 13
SHIVAMOGGA NEWS TODAY

ಅಜ್ಜಂಪುರದ ಗಿರೀಶ್ ಕೆ.ವಿ. ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರಧಾನ

By 131
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up