ಇವತ್ತು ಮತ್ತು ನಾಳೆ ಪವರ್ ಕಟ್ | ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ
Navule, Indiranagar Layout, Shivabasavanagar, Veerabhadreswara Layout, Navule BCM. Hostel, Thyavarechattanahalli, Vijayalakshmi Rice Mill, Easwar Rice Mill, Taralabalu Layout, Power Cut, MESCOM Shivamogga, Malnad Today Details
SHIVAMOGGA | MALENADUTODAY NEWS | ಮಲೆನಾಡು ಟುಡೆ Nov 29, 2024
ಶಿವಮೊಗ್ಗದ ಆಯ್ದ ಕಡೆಗಳಲ್ಲಿ ಮೆಸ್ಕಾಂ ಶಿವಮೊಗ್ಗ ವಿಭಾಗ ವಿದ್ಯುತ್ ಮಾರ್ಗ ಬದಲಾಯಿಸುವ ಕಾಮಗಾರಿ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ಇವತ್ತು ಮತ್ತು ನಾಳೆ ಆಯ್ದ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಈ ಸಂಬಂಧ ವಿವರ ಹೀಗಿದೆ.
ಇವತ್ತು ಇಲ್ಲೆಲ್ಲಾ ಪವರ್ ಕಟ್
ಶಿವಮೊಗ್ಗ ನಗರ ಉಪವಿಭಾಗ-1ರ ಘಟಕ-3ರ ವ್ಯಾಪ್ತಿಯಲ್ಲಿ ತ್ಯಾವರೆಚಟ್ನಹಳ್ಳಿ, ಈಶ್ವರ್ ರೈಸ್ ಮಿಲ್ ಹತ್ತಿರ ಎಲ್.ಟಿ. ವಿದ್ಯುತ್ ಮಾರ್ಗ ಬದಲಾಯಿಸುವ ಕಾಮಗರಿ ಇರುವುದರಿಂದ ನ.29 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ತ್ಯಾವರೆಚಟ್ನಹಳ್ಳಿ, ವಿಜಯಲಕ್ಷ್ಮೀ ರೈಸ್ ಮಿಲ್, ಈಶ್ವರ್ ರೈಸ್ ಮಿಲ್, ತರಳಬಾಳು ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
------------------
ನಾಳೆ ಇಲ್ಲೆಲ್ಲಾ ಕರೆಂಟ್ ಇರಲ್ಲ
ಶಿವಮೊಗ್ಗ ನಗರ ಉಪವಿಭಾಗ-1ರ ಘಟಕ-3ರ ವ್ಯಾಪ್ತಿಯಲ್ಲಿ ನವುಲೆ ಹತ್ತಿರ ಎಲ್.ಟಿ. ವಿದ್ಯುತ್ ಮಾರ್ಗ ಬದಲಾಯಿಸುವ ಕಾಮಗರಿ ಇರುವುದರಿಂದ ನ.30 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ನವುಲೆ, ಇಂದಿರಾನಗರ ಬಡಾವಣೆ, ಶಿವಬಸವನಗರ, ವೀರಭದ್ರೇಶ್ವರ ಬಡಾವಣೆ, ನವುಲೆ ಬಿ.ಸಿ.ಎಮ್. ಹಾಸ್ಟೆಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
SUMMARY | Navule, Indiranagar Layout, Shivabasavanagar, Veerabhadreswara Layout, Navule BCM. Hostel, Thyavarechattanahalli, Vijayalakshmi Rice Mill, Easwar Rice Mill, Taralabalu Layout, Power Cut, MESCOM Shivamogga, Malnad Today Details
KEY WORDS | Navule, Indiranagar Layout, Shivabasavanagar, Veerabhadreswara Layout, Navule BCM. Hostel, Thyavarechattanahalli, Vijayalakshmi Rice Mill, Easwar Rice Mill, Taralabalu Layout, Power Cut, MESCOM Shivamogga, Malnad Today Details