ಶಿವಮೊಗ್ಗ : ನಗರದ ಫಿಶ್ ಮಾರ್ಕೆಟ್ ಬಳಿ ವಿದ್ಯುತ್ ಉಪಕರಣಗಳ ದುರಸ್ತಿ ಕಾಮಗಾರಿಯನ್ನು ಜುಲೈ02 ರಂದು ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ವಾಗಲಿದೆ.
power cut tomorrow : ಎಲ್ಲೆಲ್ಲಿ ಕರೆಂಟ್ ಇರಲ್ಲ
ಗಾಂಧಿ ಬಜಾರ್, ಸಾವರ್ಕರ್ ನಗರ, ಫಿಶ್ ಮಾರ್ಕೆಟ್, ತಿರುಪಳಯ್ಯನ ಕೇರಿ, ಎಲೆರೇವಣ್ಣ ಕೇರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.
