Power cut tomorrow : ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ಶಿವಮೊಗ್ಗ : ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರ ಎಂಸಿಎಫ್-17 ಮತ್ತು 18ರ ಮಾರ್ಗದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜುಲೈ 20 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಈ ಕೆಳಗಿನ ಪ್ರದೇಶಗಳ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ
ಹೊನ್ನವಿಲೆ, ನವುಲೆಬಸವಾಪುರ, ಅಮರಾವತಿ ಕ್ಯಾಂಪ್, ಹಳೆ ಶೆಟ್ಟಿಹಳ್ಳಿ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ, ಮತ್ತಿಘಟ್ಟ, ಪದ್ಮೇನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
