ಇವತ್ತು ನಾಳೆ ಹಲವೆಡೆ ಕರೆಂಟ್ ಇರಲ್ಲ! ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ

ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ:  ಆಯನೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ನಿರ್ವಹಣೆ ಕಾರ್ಯ ಹಾಗೂ ತುರ್ತು ಕಾಮಗಾರಿ ನಿರ್ವಹಿಸುತ್ತಿರುವುದರಿಂದ ಡಿ.17 ರಂದು ಬೆಳಿಗ್ಗೆ 10ರಿಂದ ಸಂಜೆ 6 ಗಂಟೆವರೆಗೆ ಹಲವೆಡೆ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. 

ಆಯನೂರು, ಮಂಡಘಟ್ಟ ಸಿರಿಗೆರೆ, ಸೂಡೂರು, ಕೂಡಿ, ಮಲೆಶಂಕರ, ದೊಡ್ಡಮತ್ತಲಿ, ತಮ್ಮಡಿಹಳ್ಳಿ, ಮೈಸವಳ್ಳಿ, ಸೇವಾಲಾಲ್ ನಗರ, ವೀರಣ್ಣನ ಬೆನವಳ್ಳಿ, ಚನ್ನಹಳ್ಳಿ, ಇಟ್ಟಿಗೇಹಳ್ಳಿ ಹಾಗೂ ಸುತ್ತಮುತ್ತಲ ಗ್ರಾಮಗಳು.

Power Cut Tomorrow Dec 17 ಆಯನೂರು ಸುತ್ತಮುತ್ತ ನಾಳೆ 8 ಗಂಟೆ ವಿದ್ಯುತ್ ವ್ಯತ್ಯಯAyanur Power Cut Tomorrow Power Outage for 8 Hours in and Around Ayanur and ravindra nagara
Power Cut Tomorrow Dec 17 ಆಯನೂರು ಸುತ್ತಮುತ್ತ ನಾಳೆ 8 ಗಂಟೆ ವಿದ್ಯುತ್ ವ್ಯತ್ಯಯ Ayanur Power Cut Tomorrow Power Outage for 8 Hours in and Around Ayanur and ravindra nagara

ಇಂದು, ನಾಳೆ ವಿದ್ಯುತ್ ವ್ಯತ್ಯಯ

ಶಿವಮೊಗ್ಗ: ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯ ರವೀಂದ್ರ ನಗರದಲ್ಲಿ ಓವರ್ ಹೆಡ್ ವಿದ್ಯುತ್ ಕಂಬಗಳನ್ನು ತೆರವುಗೊಳಿಸುವ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಡಿ.16 ಮತ್ತು 17 ರಂದು ಬೆಳಿಗ್ಗೆ 10 ರಿಂದ ಸಂಜೆ 6ರವರೆಗೆ ರವೀಂದ್ರನಗರದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Power Cut Tomorrow Dec 17 ಆಯನೂರು ಸುತ್ತಮುತ್ತ ನಾಳೆ 8 ಗಂಟೆ ವಿದ್ಯುತ್ ವ್ಯತ್ಯಯAyanur Power Cut Tomorrow Power Outage for 8 Hours in and Around Ayanur and ravindra nagara
Power Cut Tomorrow Dec 17 ಆಯನೂರು ಸುತ್ತಮುತ್ತ ನಾಳೆ 8 ಗಂಟೆ ವಿದ್ಯುತ್ ವ್ಯತ್ಯಯ Ayanur Power Cut Tomorrow Power Outage for 8 Hours in and Around Ayanur and ravindra nagara

17ರಂದು ವಿದ್ಯುತ್‌ ವ್ಯತ್ಯಯ

ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿ ಮೆಸ್ಕಾಂ ಉಪವಿಭಾಗ ವ್ಯಾಪ್ತಿಯ ಬೆಜ್ಜವಳ್ಳಿ ಶಾಖೆಯ 110/11 ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣೆ ಕಾಮಗಾರಿ ಅನುಷ್ಠಾನದ ಹಿನ್ನೆಲೆಯಲ್ಲಿಡಿ.17ರಂದು ಬೆಳಗ್ಗೆ 9ರಿಂದ ಸಂಜೆ 6 ಗಂಟೆಯವರೆಗೆ ಬೆಜ್ಜವಳ್ಳಿ, ಕನ್ನಂಗಿ, ಕುಡುಮಲ್ಲಿಗೆ, ಹಣಗೆರೆ, ಬಾಂಡ್ಯಕುಕ್ಕೆ ಗ್ರಾ.ಪಂ. ವ್ಯಾಪ್ತಿಯ ಪ್ರದೇಶಕ್ಕೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಆಗಲಿದೆ ಎಂದು ಮೆಸ್ಕಾಂ ಎಇಇ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

mescom lineman video
mescom lineman video

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel  instagram youtube telegram  google business   malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

ಅಡಿಕೆ ದರದಲ್ಲಿ ಮತ್ತೆ ಸುಗ್ಗಿ: ಶಿವಮೊಗ್ಗ, ಸಿದ್ಧಾಪುರ, ಚಿತ್ರದುರ್ಗ ಸೇರಿ ಹಲವು ಮಾರ್ಕೆಟ್​ಗಳಲ್ಲು ಜೋರು ವಹಿವಾಟು! ಎಷ್ಟಿದೆ ರೇಟು

Shivamogga news live, Shimoga news kannada live, ಶಿವಮೊಗ್ಗ ನ್ಯೂಸ್ today, Shimoga news kannada epaper today, ಶಿವಮೊಗ್ಗ ನ್ಯೂಸ್ yesterday, Malenadu news live, ಮಲೆನಾಡು ಸುದ್ದಿ, ಶಿವಮೊಗ್ಗ ಜಿಲ್ಲಾ ವಾರ್ತೆ, Power Cut Tomorrow Dec 17 ಆಯನೂರು ಸುತ್ತಮುತ್ತ ನಾಳೆ 8 ಗಂಟೆ ವಿದ್ಯುತ್ ವ್ಯತ್ಯಯ Ayanur Power Cut Tomorrow Power Outage for 8 Hours in and Around Ayanur and ravindra nagara