SHIVAMOGGA NEWS TODAY

ನಾಳೆ ಈ ಪ್ರದೇಶಗಲ್ಲಿ ವಿದ್ಯುತ್​ ವ್ಯತ್ಯಯ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಶಿವಮೊಗ್ಗ: ಶಿವಮೊಗ್ಗ ನಗರ ಉಪವಿಭಾಗ ಮಂಡ್ಲಿ 11 ಕೆವಿ ಮಾರ್ಗದ ಕಾಮಗಾರಿ ಹಮ್ಮಿಕೊಂಡಿದ್ದು, ಈ ಕೆಳಗಿನ ಪ್ರದೇಶದಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.

ಶಿವಮೊಗ್ಗದ ಕೋಟೆ ಶ್ರೀ ಮಾರಿಕಾಂಬಾ ಜಾತ್ರಾ ಮಹೋತ್ಸವದ ಪೋಸ್ಟರ್ ಬಿಡುಗಡೆ, ಶಿವಮೊಗ್ಗಕ್ಕೆ ಬರ್ತಿದ್ದಾರೆ ವರ್ತೂರು ಸಂತೋಷ್​

ಎಲ್ಲೆಲ್ಲಿ ಕರೆಂಟ್​​ ಇರಲ್ಲ   

ಅರಮನೆ ಹೋಟೆಲ್ ಎದರು ಮತ್ತು ಹಿಂಭಾಗ, ನಾಗಭೂಷಣ ಪೆಟ್ರೋಲ್ ಬಂಕ್, ಮಲ್ನಾಡ್ ಆಸ್ಪತ್ರೆ, ದಿಗಂತ ಮುದ್ರಣ, ಬೈಪಾಸ್ ರಸ್ತೆ, ಸುಲಾನ್ ಮೊಹಲ್ಲಾ, ಶಿವಶಂಕರ ರೈಸ್ ಮಿಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಫೆ. 18 ರಂದು ಬೆಳಗ್ಗೆ 09.00 ರಿಂದ ಮಧ್ಯಾಹ್ನ 2.00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Power Cut Tomorrow Electricity Interruption

shivamogga car decor sun control house
shivamogga car decor sun control house
Power Cut Tomorrow Scheduled Power Cut Power Cut in Shivamogga Shimoga Power Cut Update

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.