ನಾಳೆ ಶಿವಮೊಗ್ಗದ ಪ್ರಮುಖ ಪ್ರದೇಶಗಳಲ್ಲಿ POWER CUT/ ಎಲ್ಲೆಲ್ಲಿ ? ವಿವರ ಇಲ್ಲಿದೆ

Malenadu Today

KARNATAKA NEWS/ ONLINE / Malenadu today/ Sep 29, 2023 SHIVAMOGGA NEWS’ 

ಶಿವಮೊಗ್ಗದ ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಫ್1 ಮಲಾಡ್ ಆಸ್ಪತ್ರೆ ಮತ್ತು ಎಫ್-14 ಹಸೂಡಿ ಐಪಿ ಮಾರ್ಗಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವ ಕಾರಣ ಈ ಮಾರ್ಗಗಳಿಂದ ವಿದ್ಯುತ್‌ ಸರಬರಾಜು ಪಡೆಯುವ ಕೆಳಕಂಡ ಗ್ರಾಮಗಳಲ್ಲಿ ಸೆಪ್ಟೆಂಬರ.30 ರ ಬೆಳಗ್ಗೆ 9 ರಿಂದ ಸಂಜೆ 06 ರವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ.

 

ಮಾಚೇನಹಳ್ಳಿ, ಜಯಂತಿಗ್ರಾಮ, ಕಿಯೋನಿಕ್ಸ್‌ ಐಟಿ ಪಾರ್ಕ್‌, ಮಲ್ನಾಡ್ ಆಸತ್ರೆ, ಕೆ.ಎಸ್‌.ಆರ್.ಪಿ ಕಾಲೋಣ, ಯಲವಟ್ಟಿ, ದಸೂಡಿ, ಹಸೂಡಿ ಫಾರಂ, ವೀರಭದ್ರ ಕಾಲೋನಿ, ಸದಾಶಿವಪುರ, ಬಂಗಾರಪ್ಪ ಕಾಲೋನಿ, ಜಿ.ಜಿ.ಕ್ಯಾಂಪ್, ಚಿಕ್ಕಮರಡಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸು ವಂಚೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.


ಇನ್ನಷ್ಟು ಸುದ್ದಿಗಳು 

 

  1. ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವ! ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳ ನೇಮಕ! ಎಲ್ಲೆಲ್ಲಿಗೆ ಯಾರ್ಯಾರು ಓದಿ

  2. 2 ಲಕ್ಷ ಜನ! 3 ಸಾವಿರಕ್ಕೂ ಹೆಚ್ಚು ಪೊಲೀಸ್ ! ನಾಳಿನ ಬಂದೋಬಸ್ತ್​ ಬಗ್ಗೆ ಎಸ್​ಪಿ ಬ್ರೀಫಿಂಗ್​!

  3. ಹಿಂದೂ ಮಹಾಸಭಾದ ಮೊದಲ ಗಣಪತಿ ಪ್ರತಿಷ್ಟಾಪನೆಯಾಗಿದ್ದು ಶಿವಮೊಗ್ಗದಲ್ಲೆ! ಇಲ್ಲಿದೆ ನೋಡಿ ಇತಿಹಾಸದ ವಿನಾಯಕನ ದೃಶ್ಯಗಳು!

  4. ಹಿಂದೂ ಮಹಾಸಭಾ ಗಣಪತಿಗೆ ಸರ್ವಧರ್ಮ ‘ಸೌಹಾರ್ದ’ ಹೂವಿನ ಹಾರ!

 


 

 

Share This Article