Power cut tomorrow ಶಿವಮೊಗ್ಗ : ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-08ರಲ್ಲಿ ಮೆಸ್ಕಾಂ ವತಿಯಿಂದ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆಗಸ್ಟ್ 10 ರಂದು ಬೆಳ್ಳಗ್ಗೆ 09:00 ರಿಂದ ಸಂಜೆ 05.30 ರವರೆಗೆ ಈ ವ್ಯಾಪ್ತಿಯ ಈ ಕೆಳಗಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
Power cut tomorrow ಎಲ್ಲೆಲ್ಲಿ ಕರೆಂಟ್ ಇರಲ್ಲ
ಅರಣ್ಯ ಕಚೇರಿ, ಇಂದಿರಾಗಾಂಧಿ ಬಡಾವಣೆ, ಪ್ರಿಯದರ್ಶಿನಿ ಬಡಾವಣೆ, ಜಯದೇವ ಬಡಾವಣೆ, ಕೆ.ಎಸ್.ಆರ್.ಟಿ.ಸಿ. ಲೇಔಟ್, ಕಾಶೀಪ್ಮರ, ತಮಿಳ್ ಕ್ಯಾಂಪ್, ಕುವೆಂಪು ಬಡಾವಣೆ, ಎನ್.ಎಂ.ಸಿ. ಕಾಂಪೌಂಡ್, ಲಕ್ಷ್ಮೀ ಪುರ ಬಡಾವಣೆ, ಆದರ್ಶ ಕಾಲೋನಿ, ಕೆಂಚಪ್ಪ ಲೇಔಟ್, ಕಾಮೋದರ ಕಾಲೋನಿ, ಕಲ್ಲಹಳ್ಳಿ ಎ ಇಂದ ಎಫ್ ಬ್ಲಾಕ್, ತಿಮ್ಮಕ್ಕ ಲೇಔಟ್, ಹುಡ್ಕೋ ಕಾಲೋನಿ, ಕರಿಯಣ್ಣ ಬಿಲ್ಡಿಂಗ್, ಹನುಮಂತಪ್ಪ ಬಡಾವಣೆ, ರೇಣುಕಾಂಬ ಬಡಾವಣೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
TAGGED:power cut tomorrow

