ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ಶಿವಮೊಗ್ಗ : ನಗರದ ಉಪವಿಭಾಗ -1 ರ ಘಟಕ-1 ರ ವ್ಯಾಪ್ತಿಯಲ್ಲಿ ಆ.07 ರಂದು ಎಫ್-9 ಫೀಡರ್ ಜ್ಯೋತಿನಗರ ಮಾರ್ಗದ ನಿರ್ವಹಣಾ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಎಫ್-9 ಮತ್ತು ಎಫ್-1 ಫೀಡರ್ ನಲ್ಲಿ ಆ.07 ಬೆಳಿಗ್ಗೆ 9.00 ರಿಂದ ಸಂಜೆ 5.00 ವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
Power cut : ಎಲ್ಲೆಲ್ಲಿ ವಿದ್ಯುತ್ ಇರಲ್ಲ
ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಟೋಯೋಟಾ ಶೋ ರೂಂ ಹಿಂಭಾಗ, ಊರಗಡೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳು ಹಾಗೂ ಘಟಕ-1 ರ ವ್ಯಾಪ್ತಿಯ ನಾಗಪ್ಪ ಕೇರಿ, ಗಾಂಧಿ ಬಜಾರ್, ಸಾವರ್ಕರ್ ನಗರ, ಫಿಶ್ ಮಾರ್ಕೆಟ್, ಅಶೋಕ ರಸ್ತೆ, ತುಳಜಾ ಭವಾನಿ ರಸ್ತೆ, ತಿರುಪಳಯ್ಯನ ಕೇರಿ, ಎಲೆರೆವಣ್ಣ ಕೇರಿ, ಅನವೇರಪ್ಪ ಕೇರಿ, ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಎಂದು ಮವಿಸಕಂ. ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.