power cut tomorrow :  ಜುಲೈ 02 ರಂದು ವಿದ್ಯುತ್ ವ್ಯತ್ಯಯ

ಹಂಚಿಕೊಳ್ಳಿ
WhatsApp Facebook X Telegram
Power Cut in Shivamogga power cut in Machenahalli and Nidige areas on January 21
Power Cut in Shivamogga power cut in Machenahalli and Nidige areas on January 21

ಸುದ್ದಿಯ ಸ್ಥಳ: Shivamogga district, Karnataka

ಶಿವಮೊಗ್ಗ :  ನಗರದ ಫಿಶ್ ಮಾರ್ಕೆಟ್ ಬಳಿ ವಿದ್ಯುತ್ ಉಪಕರಣಗಳ ದುರಸ್ತಿ ಕಾಮಗಾರಿಯನ್ನು ಜುಲೈ02 ರಂದು ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯ ವಾಗಲಿದೆ.

power cut tomorrow : ಎಲ್ಲೆಲ್ಲಿ ಕರೆಂಟ್​ ಇರಲ್ಲ

ಗಾಂಧಿ ಬಜಾರ್, ಸಾವರ್ಕರ್ ನಗರ, ಫಿಶ್ ಮಾರ್ಕೆಟ್, ತಿರುಪಳಯ್ಯನ ಕೇರಿ, ಎಲೆರೇವಣ್ಣ ಕೇರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor