ಶಿವಮೊಗ್ಗದ ಈ ಪ್ರದೇಶಗಳಲ್ಲಿ ಮೇ 31 ರಂದು ವಿದ್ಯುತ್ ವ್ಯತ್ಯಯ

ಹಂಚಿಕೊಳ್ಳಿ
WhatsApp Facebook X Telegram
Shivamogga Power Cut
Shivamogga Power Cut

ಶಿವಮೊಗ್ಗ: ಶಿವಮೊಗ್ಗ ನಗರ ಉಪವಿಭಾಗ-1, ಘಟಕ -2 ರ ವ್ಯಾಪ್ತಿಯಲ್ಲಿ ಮೇ 31 ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 2.00 ರವರೆಗೆ ವಿದ್ಯುತ್ ಕಂಬ ತೆರವು ಕಾಮಗಾರಿ ಹಮ್ಮಿಕೊಂಡಿದ್ದು, ಈ ಕೆಳಹಿನ ಪ್ರದೇಶಗಳಲ್ಲಿ ವಿದ್ಯುತ್​​  ವ್ಯತ್ಯಯವಾಗಲಿದೆ.

ಶಿವಮೊಗ್ಗ ವಿಮಾನ ನಿಲ್ದಾಣಶಿವಮೊಗ್ಗ ಏರ್​ಪೋರ್ಟ್​ ವಿಶ್ವೇಶ್ವರ್​ ಭಟ್​ Facebook post ,ಷೇರ್ ಮಾಡಿ ರಿಪ್ಲೆ ನೀಡಿದ ಸಂಸದ

ಎಲ್ಲೆಲ್ಲಿ ಕರೆಂಟ್​​​ ಇರಲ್ಲ

ದುರ್ಗಿಗುಡಿ ರಸ್ತೆ, ಪಾರ್ಕ್ ಬಡಾವಣೆ, ಸೀತಾರಾಮ ಕಲ್ಯಾಣ ಮಂದಿರ ಅಡ್ಡರಸ್ತೆ ಹಾಗೂ ರಾಘವೇಂದ್ರ ಸ್ವಾಮಿ ಮಠದ ರಸ್ತೆಯ ಸುತ್ತಮುತ್ತ ಕರೆಂಟ್ ಇರುವುದಿಲ್ಲ. ಅಲ್ಲದೆ, ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆವರಣ, ಶನಿ ಮಹಾತ್ಮ ದೇವಸ್ಥಾನ ರಸ್ತೆ, ವಿದ್ಯುತ್ ಪರಿವೀಕ್ಷಕರ ಕಚೇರಿ ರಸ್ತೆ ಹಾಗೂ ಅದರ ಆಸುಪಾಸಿನ ಗಲ್ಲಿಗಳಲ್ಲಿಯೂ 4 ಗಂಟೆಗಳ ಕಾಲ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದ್ದು, ನಾಗರಿಕರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ಕೋರಿದೆ.

 Power Cut Update Electricity Outage in May 31

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor