ನಾಳೆ ಬೆಳಿಗ್ಗೆಯಿಂದ ಮಧ್ಯಾಹ್ನದ ವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯ

ಹಂಚಿಕೊಳ್ಳಿ
WhatsApp Facebook X Telegram
Shivamogga Power Cut Shivamogga Power Cut Shimoga Power Cut Power Cut Alert
Shivamogga Power Cut Shimoga Power Cut Power Cut Alert

ಶಿವಮೊಗ್ಗ: ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ಮೇ 13 ಮತ್ತು 14 ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 2.00ರವರೆಗೆ ವಿದ್ಯುತ್ ಕಂಬ ತೆರವುಗೊಳಿಸುವ ಕಾಮಗಾರಿ ಇರುವುದರಿಂದ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.

ಶಿವಮೊಗ್ಗ ಜಿಲ್ಲಾ ಜೆಡಿಎಸ್ ಕಾರ್ಯಾಧ್ಯಕ್ಷರಾಗಿ ನರಸಿಂಹ ಗಂಧದಮನೆ ನೇಮಕ

ಎಲ್ಲೆಲ್ಲಿ ಕರೆಂಟ್​ ಇರಲ್ಲ 

ಸೀತಾರಾಮ ಕಲ್ಯಾಣ ಮಂದಿರ ಅಡ್ಡರಸ್ತೆ, ಶನಿ ಮಹಾತ್ಮ ದೇವಸ್ಥಾನ ಅಡ್ಡರಸ್ತೆ, ವಿದ್ಯುತ್ ಪರೀವೀಕ್ಷಕರ ಕಚೇರಿ ರಸ್ತೆ, ವಾತ್ಸಲ್ಯ ಆಸ್ಪತ್ರೆ, ಮಲ್ಲಿಕಾರ್ಜುನ ಚಿತ್ರಮಂದಿರ ಅಡ್ಡರಸ್ತೆ, ಪಾರ್ಕ್ ಬಡಾವಣೆ ಹಾಗೂ ದುರ್ಗಿಗುಡಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Power Cut Update May 14 Electricity Disruption

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor