KARNATAKA NEWS/ ONLINE / Malenadu today/ May 18, 2023 SHIVAMOGGA NEWS PAPER ONLINE
ಬೆಂಗಳೂರು?#SiddaramaiahCM #DKShivakumar #KarnatakaCM/ ರಾಜ್ಯದ ಮುಂದಿನ ಸಿಎಂ ಯಾರು ಎನ್ನುವ ಕಾಂಗ್ರೆಸ್ ಕಗ್ಗಂಟನ್ನ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಯವರು ಬಿಡಿಸಿದ್ದಾರೆ.
Viral video/ ಕಾರಿನಲ್ಲಿ ಬಂದು ಸರಗಳ್ಳತನ! ! ವೈರಲ್ ಆಗ್ತಿದೆ ಈ ಸಿಸಿ ಟಿವಿ ದೃಶ್ಯ
ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮೇ 20ರಂದು ಬೆಂಗಳೂರಿನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.
ರೈಲಿಗೆ ಕಾಡುಕೋಣ ಡಿಕ್ಕಿ/ ಚರಂಡಿಗೆ ಬಿದ್ದು ಕಾಡು ಪ್ರಾಣಿಯ ನರಳಾಟ
ಇಂದು ಸಂಜೆ 7 ಗಂಟೆಗೆ ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆ ಕರೆಯಲಾಗಿದೆ. ಸಿಎಲ್ಪಿ ಸಭೆ ನಡೆಸಲು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ (ಎಐಸಿಸಿ) ಕೇಂದ್ರ ವೀಕ್ಷಕರಿಗೆ ಬೆಂಗಳೂರಿಗೆ ಆಗಮಿಸುವಂತೆ ಸೂಚಿಸಲಾಗಿದೆ.
ಶಿವಮೊಗ್ಗದಲ್ಲಿ ಎಲೆಕ್ಷನ್ ಡ್ಯೂಟಿ ಮುಗಿಸಿ ಊರಿಗೆ ಹೋದ ಅಧಿಕಾರಿಗೆ ಕಾದಿತ್ತು ಶಾಕ್
ಇದಕ್ಕೂ ಮುನ್ನ ಬುಧವಾರ, ಕರ್ನಾಟಕದ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರು ಕರ್ನಾಟಕದ ಮುಂದಿನ ಮುಖ್ಯಮಂತ್ರಿಯ ಬಗ್ಗೆ ಇಂದು ಅಥವಾ ನಾಳೆ ನಿರ್ಧಾರ ಪ್ರಕಟಿಸಲಾಗುವುದು ಮತ್ತು 72 ಗಂಟೆಗಳಲ್ಲಿ ಹೊಸ ಕ್ಯಾಬಿನೆಟ್ ಜಾರಿಗೆ ಬರಲಿದೆ ಎಂದು ಹೇಳಿದ್ದರು.
ಶಿವಮೊಗ್ಗ ಕೇಂದ್ರ ಕಾರಾಗೃಹ ಸಿಬ್ಬಂದಿಗೆ ಕೈದಿಯಿಂದ ಧಮ್ಕಿ!
ಶಿವಮೊಗ್ಗ/ ಇಲ್ಲಿನ ಕೇಂದ್ರ ಕಾರಾಗೃಹ ದ ಸಿಬ್ಬಂದಿಗೆ ವಿಚಾರಣಾದೀನ ಕೈದಿಯೊಬ್ಬ ಧಮ್ಕಿ ಹಾಕಿದ್ಧು, ಈ ಸಂಬಂಧ ತುಂಗಾನಗರ ಪೊಲೀಸ್ ಸ್ಟೇಷನ್ ನಲ್ಲಿ ಕೇಸ್ ದಾಖಲಾಗಿದೆ.
ಮರುಕೂಳೆ ಹುಲ್ಲು ತಿಂದು 10 ಜಾನುವಾರು ಸಾವು! ಏನಿದು ವಿಷದ ಹುಲ್ಲು!?
ಜೈಲು ಸಿಬ್ಬಂದಿಗೆ ವಿಚಾರಣಾಧೀನ ಕೈದಿ ಧಮ್ಕಿ
ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯೊಬ್ಬ ಅಲ್ಲಿರುವ ಸಿಬ್ಬಂದಿಗೆ ಅವಾಚ್ಯವಾಗಿ ಬೈಯ್ದು ಧಮ್ಕಿ ಹಾಕಿದ್ದಾನೆ. ಜಬೀವುಲ್ಲಾ ಅಲಿಯಾಸ್ ಜಬಿ ಈ ಕೃತ್ಯವನ್ನ ಎಸೆಗಿದ್ದಾನೆ. ಈತನನ್ನು ಅನಾರೋಗ್ಯ ಹಿನ್ನೆಲೆಯಲ್ಲಿ ಹೊರ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. =
ಬೈಯ್ಯುವಾಗ ಹುಷಾರು! ಮೊಮ್ಮಗನಿಗೆ ಬೈದಿದ್ದಕ್ಕೆ, ಎದುರು ಮನೆಯವನಿಂದ ಹಲ್ಲೆ! ಕಾರಣ ‘ಮಂಜುನಾಥ’
ವಾಪಸ್ ಜೈಲಿಗೆ ಕರತಂದು , ಗೇಟಿನ ಬಳಿ ಈತನನ್ನ ತಪಾಸಣೆಗೆ ಒಳಪಡಿಸಲಾಗಿದೆ. ಈ ವೇಳೆ ಜಬಿ, ಸಿಬ್ಬಂದಿಯನ್ನ ಹಿಗ್ಗಾಮುಗ್ಗಾ ಬೈದು, ಧಮ್ಕಿ ಹಾಕಿದ್ದಾನೆ. ಅಲ್ಲದೆ ತಪಾಸಣೆ ಮಾಡಲು ಬಿಡದೇ ಅನುಚಿತವಾಗಿ ವರ್ತಿಸಿದ್ದಾನೆ. ಅಲ್ಲಿದ್ದ ತಪಾಸಣೆ ಬೂತನ್ನ ಹಾಳುಮಾಡಿದ್ದಾನೆ.
ಸದ್ಯ ಘಟನೆಯನ್ನ ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಕಾರಾಗೃಹದ ಸಿಬ್ಬಂದಿ ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಪಾರಿವಾಳ ಬೇಕಾ ಎಂದು ಕೇಳಿಕೊಂಡು ಒಂದು ಲಕ್ಷ ರೂಪಾಯಿ ಮೌಲ್ಯದ ಚಿನ್ನ ಕದ್ದರಾ
ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ಕಠಿಣ ಕ್ರಮ ಕೈಗೊಳ್ಳುವಂತೆ ಶಾರದಾ ಅಪ್ಪಾಜಿ ಮನವಿ! ಕಾರಣ?
ಭದ್ರಾವತಿ/ ಶಿವಮೊಗ್ಗ/ ತಾಲ್ಲೂಕಿನಲ್ಲಿ ಓ.ಸಿ, ಮಟ್ಕಾ, ಇಸ್ಪೀಟ್, ಜೂಜಾಟಗಳಂತಹ ಅಕ್ರಮ ದಂಧೆಗಳು ಮಿತಿಮೀರಿವೆ. ಹೀಗಾಗಿ ತಕ್ಷಣ ಸೂಕ್ತ ಕ್ರಮ ಕೈಗೊಳ್ಳಿ ಎಂದು ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಎಸ್ಪಿ ಮಿಥುನ್ ಕುಮಾರ್ ರವರಿಗೆ ಮನವಿ ಸಲ್ಲಿಸಿದ್ದಾರೆ.
ನಿರುದ್ಯೋಗದಿಂದ ಅಕ್ರಮ ದಂಧೆ
ವಿಐಎಸ್‌ಎಲ್ ಮತ್ತು ಎಂಪಿಎಂ ಕಾರ್ಖಾನೆಗಳ ಅವನತಿಯಿಂದಾಗಿ ಬಡಕುಟುಂಬಗಳು ಬೀದಿ ಪಾಲಾಗಿವೆ. ನಿರುದ್ಯೋಗಿ ಯುವಕರಿಗೆ ಅಕ್ರಮ ದಂಧೆಗಳು ಕಸುಬಾಗಿ ಮಾರ್ಪಟ್ಟಿವೆ. ವಿಶೇಷವಾಗಿ
ಅನೇಕ ಬಡಾವಣೆಗಳಲ್ಲಿ, ಮೊಹಲ್ಲಾಗಳಲ್ಲಿ ಗಾಂಜಾ ಮಾದಕ ವ್ಯಸನಿಗಳ ಸಂಖ್ಯೆ ಹೆಚ್ಚುತ್ತಿದೆ.
ಇದರಿಂದಾಗಿ ನಾಗರೀಕರ ನೆಮ್ಮದಿ ಬದುಕಿಗೆ ಭಂಗ ಉಂಟಾಗುತ್ತಿದ್ದು, ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ವಿದ್ಯಾರ್ಥಿಗಳಿಗೆ ಸಿಗುತ್ತಿದೆ ಮಾದಕವಸ್ತು
ಗಾಂಜಾದಂತಹ ಮಾದಕ ವಸ್ತುಗಳು ರಾಜಾರೋಷವಾಗಿ ಯುವಕರ, ವಿದ್ಯಾರ್ಥಿಗಳ ಕೈಗೆ ಸುಲಭವಾಗಿ ದೊರೆಯುತ್ತಿದ್ದು, ಕಾನೂನಿನ ಭಯ ಇಲ್ಲದಂತಾಗಿದೆ. ಈ ನಿಟ್ಟಿನಲ್ಲಿ ಅಕ್ರಮದ ವಿರುದ್ಧ ಸೂಕ್ತಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ರೈಲಿಗೆ ಕಾಡುಕೋಣ ಡಿಕ್ಕಿ/ ಚರಂಡಿಗೆ ಬಿದ್ದು ಕಾಡು ಪ್ರಾಣಿಯ ನರಳಾಟ
ಶಿವಮೊಗ್ಗದಲ್ಲಿ ಎಲೆಕ್ಷನ್ ಡ್ಯೂಟಿ ಮುಗಿಸಿ ಊರಿಗೆ ಹೋದ ಅಧಿಕಾರಿಗೆ ಕಾದಿತ್ತು ಶಾಕ್
Malenadutoday.com Social media