power outage : ಜೂನ್ 17 ರಂದು ವಿದ್ಯುತ್ ವ್ಯತ್ಯಯ
ಜೂನ್ 17 ರಂದು ಬೆಳಗ್ಗೆ 10-00 ರಿಂದ ಸಂಜೆ 06-00 ರವರೆಗೆ ಗೋಪಿಶೆಟ್ಟಿಕೊಪ್ಪ, ಜಿ.ಎಸ್.ಕ್ಯಾಸ್ಟಿಂಗ್ ಫ್ಯಾಕ್ಟರಿ, ಸಿದ್ದೇಶ್ವರ ಸರ್ಕಲ್, ತುಂಗಾನಗರ ಆಸ್ಪತ್ರೆ, ವೈಷ್ಣವಿ ಲೇಔಟ್, ಭವಾನಿ ಲೇಔಟ್, ಗದ್ದೇಮನೆ ಲೇಔಟ್, ಚಾಲುಕ್ಯನಗರ, ಕೆಹೆಚ್ಬಿ ಕಾಲೋನಿ, ಮೇಲಿನ ತುಂಗಾನಗರ, ಸಲೀಮ್ ಫ್ಯಾಕ್ಟರಿ, ಹಳೇ ಗೋಪಿಶೆಟ್ಟಿಕೊಪ್ಪ, ಕಾಮತ್ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಿಲಿದೆ. ಈ ಕುರಿತು ಮೆಸ್ಕಾಂ ಪತ್ರಿಕಾ ಪ್ರಕಟಣೆ ಹೊರಡಿಸಿದೆ.